32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿದೆ ತಕ್ಷಣ ಬೆಳ್ತಂಗಡಿ ತಾಲೂಕಿಗೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ಆ.2 ರಂದು ಪ್ರವಾಸಿ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ: ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಅಂಗಡಿ ಗುಡ್ಡೆ ನಿವಾಸಿ ಶ್ರೀಮತಿ ಬಾಲಕಿ (ವ. 59)ರವರು ಆ. 1ರಂದು ರಾತ್ರಿ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಪತಿ ತುಂಗ ಗೌಡ, ಪುತ್ರ ವಿಶ್ವನಾಥ, ಪುತ್ರಿಯರಾದ ಉಷಾ, ಆಶಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮಾಣಿಂಜೆ ಎಂಬಲ್ಲಿ ವಿಪರೀತವಾಗಿ‌ ಸುರಿದ ಮಳೆಯಿಂದಾಗಿ ಅಣೆಕಟ್ಟುವಿನಲ್ಲಿ ಮರದ ಕೊಂಬೆಗಳು ಬಂದು ಸೇರಿದ್ದು ಅನೇಕ ಪ್ರಮಾಣದ ನಷ್ಟ ಉಂಟಾಗಿದ್ದು ಸಾರ್ವಜನಿಕರು ‌ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಆದಷ್ಟು ಬೇಗ ಸಂಬಂಧಪಟ್ಟವರು ಇದನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya
ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಮಡಂತ್ಯಾರಿನಲ್ಲಿ ಗುಡ್ಡ ಕುಸಿದು ಸಾವಿರಾರು ರೂಪಾಯಿಗಳಷ್ಟು ತೊಂದರೆ ಅನುಭವಿಸಿ ಅಪಾರ ನಷ್ಟಗೊಳಗಾದ ನಿಸರ್ಗ ಅಕ್ವಾ ಸರ್ವಿಸ್ ಮಾಲಕ ಪ್ರಶಾಂತ್ ರವರಿಗೆ ಸಹಾಯ ಹಸ್ತದ ಚೆಕ್ ನೀಡಿ ಸಾಂತ್ವಾನ ಮಾಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya
ಅರಸಿನಮಕ್ಕಿ : ಇಲ್ಲಿಯ ಮೂಜಿನಾಡು ನಿವಾಸಿ ನಾರಾಯಣ ಟೈಲರ್ (72ವ.)ರವರು ಅಲ್ಪ ಕಾಲದ ಅಸೌಖ್ಯ ದಿಂದ ಆ. 3ರಂದು ಬೆಳಿಗ್ಗೆ ನಿಧನರಾದರು.ಮೃತರು ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರನ್ನು, ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಮಸ್ಯೆ

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya
ಶಿರೂರು ಮತ್ತು ಹಾಗೂ ಕೇರಳದ ವಯನಾಡ್ಭೂಕುಸಿತದಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ತೆರವಿಗೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಅರಣ್ಯ ಖಾತೆ ಸಚಿವ ಈಶ್ವ‌ರ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದಲ್ಲಿ ಆ.2 ರಂದು ನಡೆದಿದೆ. ಬೆಳ್ತಂಗಡಿ ಗುರುದೇವ ಕಾಲೇಜು ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಸಂಜೆ...
Uncategorized

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya
ಬೆಳ್ತಂಗಡಿ : ಆ 02 ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ.ದಕ್ಷಿಣ ಕನ್ನಡ ಜಿಲ್ಲಾ...
ತಾಲೂಕು ಸುದ್ದಿ

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya
ಸವಣಾಲು ಗ್ರಾಮದ ಕಾಳಿಕಾಂಬ ತಿರುವಿನಿಂದ ಬಾಡಡ್ಕ ಪಿಲಿಕಲ ಹೋಗುವ ರಸ್ತೆ ಸುಮಾರು ೧೦ ಮೀಟರ್ ದೂರದವರೆಗೆ ಬಿರುಕು ಬಿಟ್ಟಿದ್ದು, ರಸ್ತೆ ಬಂದ್ ಆಗಿದೆ. ಪಕ್ಕದ ಗುಡ್ಡೆ ಕುಸಿಯುತ್ತಿದೆ. ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಪಿಡಿಒ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಟ್ರಮೆ: ಪಾದೆಯಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ, ಪರಿಶೀಲನೆ

Suddi Udaya
ಪಟ್ರಮೆ : ಭಾರಿ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ ಎಂಬಲ್ಲಿ ಮನೆಯ ಹಿಂಭಾಗ ಸಂಪೂರ್ಣ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ ನೀಡಲಾಯಿತು. ಈ ವೇಳೆ ವಿಧಾನ ಪರಿಷತ್...
error: Content is protected !!