32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
ಪಟ್ರಮೆ : ಭಾರೀ ಮಳೆಗೆ ಪಟ್ರಮೆ ಗ್ರಾಮದ ಹಟ್ಟೆಕಲ್ಲು ನಿವಾಸಿ ವಿಜಯ ಎಂಬುವವರ ಮನೆಯ ಗೋಡೆ ಕುಸಿತಗೊಂಡ ಘಟನೆ ಆ.2 ರಂದು ಮಧ್ಯಾಹ್ನ ನಡೆದಿದೆ. ವಿಜಯ ರವರ ಪತ್ನಿ ಮಧ್ಯಾಹ್ನ ಸಮಯ ಅಡುಗೆ ಮಾಡುತ್ತಿರುವಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೀಕರ ಮಳೆಗೆ ಚಾರ್ಮಾಡಿ ಗಾಂಧಿನಗರದಲ್ಲಿ ಮನೆಯ ಗೋಡೆ ಕುಸಿತ

Suddi Udaya
ಚಾರ್ಮಾಡಿ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪಿಯ ಗಾಂಧಿನಗರ ಇಸ್ಮಾಯಿಲ್ ಅವರ ಮನೆ ಗೋಡೆ ಕುಸಿತಗೊಂಡ ಘಟನೆ ನಡೆದಿದೆ. ಗೋಡೆ ಕುಸಿದ ಪರಿಣಾಮ ಮನೆಗೆ ತೀವ್ರ ಹಾನಿಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

Suddi Udaya
ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ-ರಕ್ಷಕ ಸಭಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ಇಲ್ಲಿನ ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ಉದ್ಘಾಟಿಸಿ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.2 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮದ್ದಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya
ಕೊಕ್ಕಡ: ಭಾರಿ ಮಳೆಯಿಂದಾಗಿ ಕೊಕ್ಕಡ ಗ್ರಾಮದ ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದ್ದು ಇಂದು(ಆ.2 ) ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಶೀಘ್ರವಾಗಿ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya
ಇಂದಬೆಟ್ಟು: ಬಂಗಾಡಿ ಸ.ಹಿ.ಪ್ರಾ ಶಾಲೆಯಲ್ಲಿ 10 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದಲ್ಲಿ ಶಾಲೆಗೆ ಪ್ರಶಸ್ತಿಗಳನ್ನು ತಂದು ಕೊಟ್ಟಿರುವಂತಹ ಶಿಸ್ತಿನ ಸಿಪಾಯಿ ಎಂದೇ ಹೆಸರು ವಾಸಿಯಾಗಿರುವ ಯೋಗಿಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೈಹಿಕ ಶಿಕ್ಷಕ ಜೋನ್ ಕೆ ಪಿ ಸೇವಾ ನಿವೃತ್ತಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಹಿ. ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜುಲೈ 31ರಂದು ವಿದಾಯ ಹೇಳಿದ ಜೋನ್ ಕೆ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

Suddi Udaya
ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದವರ ನೀರಿನ ಜೋಡಣೆಯನ್ನು ಕಟ್ ಮಾಡುವುದು ಎಂದು ಮುಖ್ಯಧಿಕಾರಿಯವರು ತಿಳಿಸಿರುತ್ತಾರೆ. ನೀರಿನ ಶುಲ್ಕ ಪಾವತಿಸದೆ ಇದ್ದವರು ಕೂಡಲೆ ಶುಲ್ಕ ಪಾವತಿಸುವುದು. ತಪ್ಪಿದ್ದಲ್ಲಿ ನೀರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ: ಪಾದೆಯಲ್ಲಿ ಧರೆ ಕುಸಿತ: ಮನೆಗೆ ಹಾನಿ

Suddi Udaya
ಪಟ್ರಮೆ: ಭಾರೀ ಮಳೆಯಿಂದಾಗಿ ಪಟ್ರಮೆ ಗ್ರಾಮದ ಪಾದೆ ನಿವಾಸಿ ಜಯರಾಮ ಗೌಡ ಎಂಬುವವರ ಮನೆ ಹಿಂದಿನ ಸುಮಾರು 50ರಿಂದ 60 ಆಡಿ ಎತ್ತರದ ಧರೆಯು ಇವರ ಮನೆಯ ಮೇಲೆ ರಾತ್ರಿ ಸುಮಾರು 12.30ರ ಸಮಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ...
error: Content is protected !!