ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ
ರೆಖ್ಯ: ಭಾರಿ ಮಳೆಯಿಂದಾಗಿ ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಗುಡ್ಡ ಕುಸಿದು ದೇವಸ್ಥಾನದ ಸುತ್ತುಪೌಳಿಗೆ ಹಾನಿಯಾಗಿದ್ದು ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿ ಪರಿಶೀಲಿಸಲಾಯಿತು....
