32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya
ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya
ತೆಂಕಕಾರಂದೂರು: ಧಾರಕಾರ ಮಳೆಯಿಂದ ತೆಂಕಕಾರಂದೂರು ಗ್ರಾಮದ ಜನಾರ್ದನ ಆಚಾರ್ಯ ಇವರ ಮನೆಯ ಹಿಂಭಾಗದ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ. ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆಗೆ ಹಾನಿಯಾಗಿದ್ದು ಮಳೆಯ ನೀರು ಮನೆಯ ಒಳಗೆ ನುಗ್ಗಿದ್ದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಇಂದು(ಆ.1) ಮಧ್ಯಾಹ್ನ ಬಳಿಕ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಲಾಡಿ, ಸೋಣಂದೂರು,ಮದ್ದಡ್ಕ, ಗುರುವಾಯನಕೆರೆ ಹಿ.ಪ್ರಾ ಶಾಲೆ, ಬಂಟರ ಭವನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಡಿಜಿಟಲ್ ಗ್ರಾಮ ಸಭೆ ಕಳಿಯ ಕೃಷಿ ಪತ್ತಿನ ಸಹಕಾರಿ ಸಭಾಭವನದಲ್ಲಿ ಆ.1 ರಂದು ಜರುಗಿತು. ಕಳಿಯ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

Suddi Udaya
ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಜು.31 ರಂದು ಸುರಿದ ಧಾರಾಕಾರ ಮಳೆಗೆ ಕುಸಿದು ಹೋಗಿದ್ದು , ಸ್ಥಳಕ್ಕೆ ಜಯಂತ್ ಕೋಟ್ಯಾನ್ ಹಾಗೂ ಉದಯ ಹೆಗ್ಡೆ, ಮೋಹನ್ ಅಂಡಿಂಜೆ ಭೇಟಿ ನೀಡಿದರು. ಬೆಳ್ತಂಗಡಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya
ಅಳದಂಗಡಿ: ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದಿದೆ. ಇದೀಗ ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಸದಸ್ಯರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5‌ ಸಾವಿರ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು. ವತಿಯಿಂದ,ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ, ಡಾ.ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಮಾತೃಶ್ರೀ ಡಾ. ಹೇಮಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya
ನೆರಿಯ ಗ್ರಾಮದ ಬಯಲು ಬಸ್ತಿ ಆವರಣ ಗೋಡೆ ಕುಸಿತಗೊಂಡಿದ್ದು ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಲಿ ಸದಸ್ಯ ರಾದ ಬಿ ಅಶ್ರಫ್ ಮೊಹಮ್ಮದ್ ಪಿ ಸದಸ್ಯ ರಾದ ರಮೇಶ್ ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
ಮಚ್ಚಿನ ಗ್ರಾಮದ ಕುಕ್ಕಿಲ ಮನೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅರುಣಾ ಕುಮಾರಿ ಯವರ ಮನೆ ಬಳಿ ಮತ್ತು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಕುಲಾಲ್ ರವರ ಮನೆಗೆ ತೀವ್ರ ಮಳೆಯಿಂದ...
error: Content is protected !!