32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

Suddi Udaya
ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ. ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ...
ಸಮಸ್ಯೆ

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

Suddi Udaya
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾಳೆ(ಆ.1) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾರಣ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ನಾಳೆ (ಆಗಸ್ಟ್ 1) ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya
ಮಡಂತ್ಯರು:ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಕಳೆದ 27 ವರ್ಷಗಳಿಂದ ರಾಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸೂರಜ್ ಚಾರ್ಲ್ಸ್ ನ್ಯೂನೆಸ್ ಇವರು ಕಥೋಲಿಕ್ ಶಿಕ್ಷಣ ಮಂಡಳಿಯ ಆದೇಶದ ಅನುಸಾರ ಅಗಸ್ಟ್1 ರಿಂದ ಪ್ರಭಾರ ಪ್ರಾಂಶುಪಾಲರಾಗಿ ಅಧಿಕಾರ...
ಗ್ರಾಮಾಂತರ ಸುದ್ದಿ

ನಿರಂತರ ಮಳೆ: ನಡ ಅಂತ್ರಾಯಪಲ್ಕೆಯ ಗುಡ್ಡ ಕುಸಿತ- ಶ್ಯಾಮ್‌ಸುಂದರ್‌ರ ಮನೆಯ ಕಂಪೌಂಡ್‌ಗೆ ಹಾನಿ

Suddi Udaya
ನಡ: ಇಲ್ಲಿಯ ನಡ ಗ್ರಾಮದ ಅಂತ್ರಾಯಪಲ್ಕೆ ನಿವಾಸಿ ಶ್ಯಾಮಸುಂದರ್ ಅವರ ಮನೆಯ ಬಳಿಯಲ್ಲಿ ರಬ್ಬರ್ ತೋಟದ ಮೂಲಕ ಮಳೆ ನೀರು ಹರಿದು ಬಂದು ಗುಡ್ಡ ಕುಸಿತಕ್ಕೊಳಗಾಗಿದ್ದು, ಮನೆಯ ಕಂಪೌಂಡ್ ಕುಸಿತಕ್ಕೊಳಗಾಗಿದೆ. ಇದರಿಂದಾಗಿ ಮನೆಗೆ ಅಪಾಯವಾಗಬಹುದೆಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭೀಕರ ಮಳೆಗೆ: ನಾವೂರು ನಿoರ್ದಿ ಬಳಿ ಗುಡ್ಡ ಕುಸಿತ

Suddi Udaya
ನಾವೂರು: ಎರಡು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ನಾವೂರು ಗ್ರಾಮದ ನಿoರ್ದಿ ಬಳಿ ಕೊಡಿಕ್ಕಾನ್ನಜೆ ಇಬ್ರಾಯಿಂ ರವರ ಜಾಗ ಸುಮಾರು 2 ಎಕ್ರೆಯಷ್ಟ್ಟು ಗುಡ್ಡ ಕುಸಿದಿದ್ದು, ಅಪಾರ ಹಾನಿಯಾದ ಘಟನೆ ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ಹಾವೇರಿ ರಾಣಿ ಬೆನ್ನೂರಿನಲ್ಲಿ ಕಾರ್ಯಕ್ರಮ

Suddi Udaya
ಬಳಂಜ: ಕುಣಿತಾ ಭಜನೆಯಲ್ಲಿ ರಾಜ್ಯವ್ಯಾಪ್ತಿ ಪ್ರಸಿದ್ಧಿ ಪಡೆದಿರುವಂತಹ ವಿವಿಧ ಭಜನೆ ಮಂಡಳಿಗಳಲ್ಲಿ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಕೂಡ ಒಂದು. ಹರೀಶ್ ವೈ ಚಂದ್ರಮ‌ ಬಳಂಜ ಇವರ ಸಂಚಾಲಕತ್ವದಲ್ಲಿ ಮುನ್ನಡೆಯುತ್ತಿರುವ ತಂಡ ಧಾರ್ಮಿಕತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ನಿಂದ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ ಪ್ರತಿನಿಧಿಗಳೊಂದಿಗೆ ತುರ್ತು ಸಭೆ

Suddi Udaya
ಕೊಕ್ಕಡ ಗ್ರಾಮ ಪಂಚಾಯತ್ ನ ತುರ್ತು ಸಭೆಯು ಗ್ರಾ.ಪಂ ಅಧ್ಯಕ್ಷೆ ಬೇಬಿಯವರ ಅಧ್ಯಕ್ಷತೆಯಲ್ಲಿ ಜು.31ರಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಸಭೆಯಲ್ಲಿ ಬ್ಯಾಂಕ್ ಹ್ಯಾಕರ್ ಗಳು ಹ್ಯಾಕ್ ಮಾಡಿ ಹಣ ಎಗರಿಸುವುದನ್ನು ತಡೆಯುವ ಸಲುವಾಗಿ ಬ್ಯಾಂಕ್‌ನ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

Suddi Udaya
ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಲ ಶಿಶಿಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಒಟ್ಲ ಭಾಗದ ಜನರು ಶಿಶಿಲಕ್ಕೆ ಬರಲು ಈ ದಾರಿಯನ್ನು ಅವಲಂಬಿಸಿದ್ದು ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ. ಮೊನ್ನೆಯಿಂದ ಸುರಿಯುವ ಮಳೆಗೆ ಒಟ್ಲ ಪರಿಸರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ)ಬೆಳ್ತಂಗಡಿ ತಾಲೂಕು ವತಿಯಿಂದ, ಅರಣ್ಯ ಇಲಾಖೆಯ ಸಹಕಾರದೊಂದಿಗೆ ನೆಲ, ಜಲ, ಪ್ರಾಣಿ ಸಂಕುಲ ಮತ್ತು ವನ ಸಂರಕ್ಷಣೆಯ ಪ್ರಯುಕ್ತ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ...
error: Content is protected !!