32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಕಾಮಧೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ

Suddi Udaya
ಧರ್ಮಸ್ಥಳ : ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಧರ್ಮಸ್ಥಳ ಕಾಮದೇನು ಸಂಘದ ವತಿಯಿಂದ ಆಟಿಡೊಂಜಿ ದಿನ ಆಚರಣೆ ನಡೆಸಲಾಯಿತು. ಸಂಘದ ಎಲ್ಲಾ ಸದಸ್ಯರು ಸೇರಿ ಅವರವರ ಮನೆಯಲ್ಲಿ ಆಟಿ ತಿಂಗಳಿನಲ್ಲಿ ಮಾಡಬಹುದಾದಂತ ತಿಂಡಿ ತಿನಿಸುಗಳನ್ನು ಮಾಡಿಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
ತೆಂಕಕಾರಂದೂರು:ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವನ್ನು ನೀಡಲಾಯಿತು. ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya
ಬೆಳ್ತಂಗಡಿ; ಪುಂಜಾಲಕಟ್ಟೆ- ಚಾರ್ಮಾಡಿ ವರೆಗಿನ ಹೈವೇ ಕಾಮಗಾರಿಯಲ್ಲಿ ಗುತ್ತಿಗೆದಾರರ ಅಸಮರ್ಪಕ ಹಾಗೂ ಬೇಜವಾಬ್ಧಾರಿ ನಿರ್ವಹಣೆಯಿಂದಾಗಿ ಈಗಾಗಲೇ ಹಲವು ಅಪಘಾತ ಮತ್ತು ಪ್ರಾಣಹಾನಿ ಸಂಭವಿಸಿರುವ ಮಧ್ಯೆಯೇ ಇದೀಗ ಮುಂಡಾಜೆ ಗ್ರಾಮದ ಅಂಬಡ್ತ್ಯಾರು ಎಂಬಲ್ಲಿ ಚಂದ್ರಶೇಖರ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya
ಮಡಂತ್ಯಾರು: ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ವಿಪರೀತ ಮಳೆಯಿಂದಾಗಿ ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಡಂತ್ಯಾರು ಮಂಗಳೂರು ಮುಖ್ಯರಸ್ತೆಯಲ್ಲಿ ಇಂದು(ಜು.31) ಬೆಳಿಗ್ಗೆ 4.00 ಗಂಟೆಗೆ ಗುಡ್ಡ ಕುಸಿದ ಘಟನೆ ನಡೆದಿದೆ. ಗುಡ್ಡ ಕುಸಿತದ ಪರಿಣಾಮ ಒಂದು...
Uncategorized

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya
ಪಟ್ರಮೆ :ಬಲ್ಲಿದಡ್ಡ ನಿವಾಸಿ ತಿಮಪ್ಪ ಗೌಡ (ಬಾಲು ಗೌಡ ) ರವರ ಪುತ್ರ ಸುರೇಶ್ ಗೌಡ (30ವ) ರವರು ಜು.30 ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಜು.30ರಂದು ಸಂಜೆವರೆಗೆ ಪಟ್ರಮೆ ಪೇಟೆಯಲ್ಲಿದ್ದು...
ಸಂಘ-ಸಂಸ್ಥೆಗಳುಸಮಸ್ಯೆ

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

Suddi Udaya
ಕಲ್ಮಂಜ : ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದ್ದು.ಇದರಿಂದ ಸುಮಾರು ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ತಕ್ಷಣ ಮನಗಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ...
ಸಮಸ್ಯೆ

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

Suddi Udaya
ಇಂದಬೆಟ್ಟು: ಜುಲೈ 30 ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ ಉಂಟಾಗಿದೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya
ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ. ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜು.30ರಂದು ಸಂಘದ ಸಾಧನ ಕಟ್ಟಡದ ಅಟಲ್ ಜೀ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಪ್ರೀತಮ್ ಡಿ....
ಪ್ರಮುಖ ಸುದ್ದಿ

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

Suddi Udaya
ಬೆಳ್ತಂಗಡಿ: ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವರಿ ಮತ್ತು ಕುಮಾರಧಾರ ನದಿಗಳು ಸಂಗಮವಾಗಿದ್ದು, ದೇವಸ್ಥಾನದ ಅರ್ಚಕರು ಜಲ ಪೂಜೆಯನ್ನು ನೆರವೇರಿಸಿದರು. ಕಳೆದ ಎರಡು...
error: Content is protected !!