32.3 C
ಪುತ್ತೂರು, ಬೆಳ್ತಂಗಡಿ
October 3, 2026
Uncategorized

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya
ಬೆಳ್ತಂಗಡಿ: ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ನಾಳೆ (ಜುಲೈ 31) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ. ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ...
ಗ್ರಾಮಾಂತರ ಸುದ್ದಿಸಮಸ್ಯೆ

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya
ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya
ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ಹಿರಿಯ ಕಷ್ಟದ ಬದುಕನ್ನು ಇಂದು ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ: ಸುಮಾರು 65 ಬಗೆಯ ವಿವಿಧ ಖಾದ್ಯಗಳು

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಡಂತ್ಯಾರ್ ಸೇಕ್ರಡ್ ಹಾರ್ಟ್ ಕಾಲೇಜಿನ ನಿವೃತ ಪ್ರೊಫೆಸರ್ ತ್ರಿಷಾಲ ಜೈನ್ ನೇರವೇರಿಸಿ ಶುಭ ಕೋರಿದರು. ಕಾರ್ಯಕ್ರಮದ ಅದ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನುಗ್ಗಿದ್ದ ನೀರು

Suddi Udaya
ಬೆಳ್ತಂಗಡಿ: ವಿಪರೀತ ಜಡಿ ಮಳೆಯಿಂದಾಗಿ ಮುಗಳಿ ಬ್ರಹ್ಮ ಕ್ಷೇತ್ರ ದೇವರ ಸನ್ನಿಧಿ ಬಸದಿ ಒಳಗೆ ನೀರು ನುಗ್ಗಿದ್ದ ಘಟನೆ ನಡೆದಿದೆ. ಬಸದಿಯ ಬ್ರಹ್ಮ ದೇವರ ಪೀಠದ ಸುತ್ತ ನೀರು ತುಂಬಿಕೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

Suddi Udaya
ಉಜಿರೆ : ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಾಂತ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಉಜಿರೆಯ ಶಿವಾಜಿನಗರದ ಶ್ರೀಧರ ಉಬರಾಳ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ. ಗುಡ್ಡ ಕುಸಿತದ ಪರಿಣಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya
ಸುಲ್ಕೇರಿಮೊಗ್ರು: ಅಳದಂಗಡಿ ಗ್ರಾಮ‌ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಅಂಬದಡ್ಡದಿ ಮಂಜುಳಾ ದೇವಪ್ಪ ಮೂಲ್ಯ ಇವರ ಮನೆಗೆ ಧಾರಕಾರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಗುಡ್ಡ ಕುಸಿದು ಅರ್ಧ ಮನೆಗೆ ಸಂಪೂರ್ಣ ಹಾನಿಯಾಗಿದೆ. ಗುಡ್ಡ ಕುಸಿತದ ಪರಿಣಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

Suddi Udaya
ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ. ಹಲವಾರು ಕಡೆಗಳಲ್ಲಿ ಗುಡ್ಡ ಕುಸಿತ, ವಿದ್ಯುತ್ ಕಂಬ ಬಿದ್ದಿದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya
ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ. ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ. ಈಗಾಗಲೇ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯ ರವಿ ಪೂಜಾರಿ...
error: Content is protected !!