32.3 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya
ಕಳೆಂಜ ಶ್ರಿ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ಕೆಲಸಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ| ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿರುವ ರೂ. 3 ಲಕ್ಷ ಮೊತ್ತದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

Suddi Udaya
ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya
ಬೆಳ್ತಂಗಡಿ :ಕೆಎಸ್ಆರ್ ಟಿಸಿ ಸಂಸ್ಥೆಯಲ್ಲಿ ದುಡಿಯುವ ಕಾರ್ಮಿಕ ಬಂಧುಗಳಿಗೆ ಅವರ ಉದ್ಯೋಗ ಅಭದ್ರತೆ, ಸರಕಾರದಿಂದ ಸಿಗುವ ಸೌಲಭ್ಯಗಳಲ್ಲಿ ತಾರತಮ್ಯ, ಇನ್ನಿತರ ಸಮಸ್ಯೆಗಳ ಕುರಿತು ಸರಕಾರದ ಕಣ್ಣು ತೆರಿಸಿ ನಮ್ಮ ಕಾರ್ಮಿಕರ ಹಿತದ್ರಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೆಎಸ್ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya
ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾನರ್ಪ ಬೆಳ್ಳೂರು ಬೈಲು ಎಂಬಲ್ಲಿಯ ಬೇಬಿ ಕೋಂ ಆನಂದ ಇವರ ಮನೆಯು ಭಾರಿ ಗಾಳಿ ಮನೆಗೆ ಗೋಡೆ ಕುಸಿದು ಬಿದ್ದಿದ್ದು, ಗ್ರಾಮ ಪಂಚಾಯತ್ ನಿಂದ ಭೇಟಿ ನೀಡಿ ಸದ್ರಿಯವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya
ಬಳಂಜ: ಕಳೆದ ಕೆಲ ಸಮಯದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಬಳಂಜ ಕರ್ಮಂದೊಟ್ಟು ಪ್ರದೇಶದಲ್ಲಿ ಗುಡ್ಡ ಕುಸಿದು ಮನೆಗೆ ಬಿದ್ದು ಇನ್ನೊಂದು ಮನೆ ಕುಸಿಯುವ ಭೀತಿ ಎದುರಾಗಿದೆ. ನಾಗೇಶ್ ಮನೆಗೆ ಗುಡ್ಡ ಕುಸಿದು ಸಂಪೂರ್ಣ ಮಣ್ಣು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya
ಬೆಳ್ತಂಗಡಿ: ಮಳೆರಾಯನ ಆರ್ಭಟಕ್ಕೆ ಎಸ್.ಡಿ.ಎಂ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎಡ ಭಾಗದಲ್ಲಿ, ಎಂ.ಎಸ್ ಬಿಲ್ಡಿಂಗ್ ಹಿಂದೆ ಕಂಪೌಂಡ್ ಕುಸಿದು ಬಿದ್ದ ಪರಿಣಾಮ 15 ಕ್ಕೂ ಹೆಚ್ಚು ಬೈಕ್, ಸ್ಕೂಟಿ ಜಖಂಗೊಂಡಿದೆ ಹಾಗೂ ಮನೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya
ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಮಳೆಯ ಆರ್ಭಟ, ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲೆ ಹರಿಯುತ್ತಿದೆ ನೀರು,ಬಂಟರ ಭವನ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ನುಗ್ಗಿದ ನೀರು, ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಎದುರಾಗಿದೆ. ಬಂಟರ ಸಂಘದ ಬಳಿಯಿರುವ ಗುಳಿಗ ದೈವದ ಕಟ್ಟೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಮೇಲಂತಬೆಟ್ಟು ಗ್ರಾ.ಪಂ. ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮತ್ತು ವನಮಹೋತ್ಸವ ದಿನಾಚರಣೆ ಕಾರ್ಯಕ್ರಮವು ಮೇಲಂತಬೆಟ್ಟು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya
ಬಳಂಜ: ಬಳಂಜ ಗ್ರಾಮದ ಕಜೆಕೋಡಿ ದರ್ಖಾಸು ನಿವಾಸಿ ರಾಜೇಶ್ ಆಚಾರಿರವರ ಮನೆಯು ಭಾರಿ ಮಳೆಗೆ ಬೀಳುವ ಸ್ಥಿತಿಯಲ್ಲಿತ್ತು. ಇದನ್ನು ಮನಗಂಡ ಸಮಾಜ ಸೇವಕರಾದ ಸತೀಶ್ ದೇವಾಡಿಗರ ನೇತೃತ್ವದಲ್ಲಿ ಯುವ ನಾಯಕರುಗಳಾದ ಪುರಂದರ ಪೂಜಾರಿ ಪೇರಾಜೆ,...
error: Content is protected !!