24.7 C
ಪುತ್ತೂರು, ಬೆಳ್ತಂಗಡಿ
October 3, 2026
Uncategorized

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya
ಅಂಡಿಂಜೆ ಗ್ರಾಮ ಪಂಚಾಯತ್ ವತಿಯಿಂದ ನಿತಿನ್ ಮುಂಡೇವು ಅವರ ಅಧ್ಯಕ್ಷತೆಯಲ್ಲಿ ಪಂಚಾಯತಿನ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಅಂಡಿಂಜೆ ಪಂಚಾಯತ್ ವ್ಯಾಪ್ತಿಯ ಎಲ್ಲಾ ಪ. ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಆಶಾಕಾರ್ಯಕರ್ತರು ಹಾಗೂ ಗ್ರಾಮ ಪಂಚಾಯತಿನ ಸದಸ್ಯರು ಮತ್ತು ಗ್ರಾಮ ಪಂಚಾಯತಿನ ಸಿಬ್ಬಂದಿಗಳು ಮನೆ ಮನೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya
ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಭಜನೆ ಮಂಡಳಿಗಳಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯು ಒಂದು. ಈ ತಂಡವು ಕೇವಲ ಭಜನೆಯನ್ನು ಮಾತ್ರವಲ್ಲದೆ ಸಮಾಜಮುಖಿ ಕೆಲಸ, ಅಗತ್ಯ ವಸ್ತುಗಳ ಪೂರೈಕೆ, ಧಾರ್ಮಿಕತೆ ಸಾಂಸ್ಕೃತಿಕತೆ, ಮುಂತಾದವುಗಳಲ್ಲಿ ತೊಡಗಿಸಿಕೊಂಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya
ಬೆಳ್ತಂಗಡಿ: ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಆಟಿ ಅಮಾವಾಸ್ಯೆಯ ವಿಶೇಷ ತೀರ್ಥ ಸ್ನಾನ ಹಾಗೂ ಪೂಜೆಗೆ ಪೂರಕವಾಗಿ ಬಸದಿ ಸ್ವಚ್ಛತಾ ತಂಡದ 50 ಮಂದಿ ಸದಸ್ಯರು ಜು.28ರಂದು ಶ್ರಮ ಸೇವೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೊಲೇರೋ ವಾಹನ ಡಿಕ್ಕಿ ಹೊಡೆದು ಬಾಲಕಿ ಅನರ್ಘ್ಯಾ ಸಾವನ್ನಪ್ಪಿದ ಪ್ರಕರಣ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಬೆಳ್ತಂಗಡಿ ಚಿತ್ಪಾವನ ಸಂಘಟನೆ ವತಿಯಿಂದ ಪೊಲೀಸರಿಗೆ ಹಾಗೂ ತಹಶೀಲ್ದಾರರಿಗೆ ಮನವಿ

Suddi Udaya
ಬೆಳ್ತಂಗಡಿ: ಮುಂಡಾಜೆ ಸಮೀಪದ ಸೀಟು ಬಳಿ ತಂದೆ ಮತ್ತು ಮಗಳು ಸಂಚರಿಸುತ್ತಿದ್ದ ಬೈಕ್‌ಗೆ ಜು. 27ರಂದು ಬೊಲೆರೊ ವಾಹನ ಹಿಂಬದಿಯಿಂದ ಢಿಕ್ಕಿ ಹೊಡೆದು ಬಾಲಕಿ ಸಾವನ್ನಪ್ಪಿದ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya
ಉಜಿರೆ: ಕೀರ್ತಿಶೇಷ ಪ್ರೊ. ಎನ್.ಜಿ. ಪಟವರ್ಧನ್ ಸ್ಮಾರಕ ದತ್ತಿನಿಧಿಯೊಂದನ್ನು ಎಸ್.ಡಿ.ಎಂ. ಕಾಲೇಜಿನಲ್ಲಿ ಸ್ಥಾಪಿಸಿ ಪ್ರತಿವರ್ಷ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಾಲೇಜಿನ ಕನ್ನಡ ವಿಭಾಗದ ಸಹಭಾಗಿತ್ವದಲ್ಲಿ ವರ್ಷಕ್ಕೊಂದು ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ವಾರಣಾಸಿಯ ಬನಾರಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವಶಕ್ತಿ ಫ್ರೆಂಡ್ಸ್ ನ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ನಾಲ್ಕೂರು:ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಇದರ ವತಿಯಿಂದ ಆ. 25 ರಂದು ನಡೆಯಲಿರುವ 2 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಬಳಂಜ‌ ಬ್ರಹ್ಮಶ್ರೀ ನಾರಾಯಣ ಗುರು ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
ಉಜಿರೆ: ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ನಡೆಯಲಿರುವ ಉಚಿತ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಸಿ ಕೆಮರಾ ಅಳವಡಿಸುವಿಕೆ & ದುರಸ್ಥಿ ಆ. 5 ರಿಂದ 17. ರವರೆಗೆ, ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್...
ಆಯ್ಕೆಗ್ರಾಮಾಂತರ ಸುದ್ದಿ

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕುಕ್ಕೇಡಿ: ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕ ಮಾಲಾಡಿ – ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆ ಅಧ್ಯಕ್ಷ ಪ್ರದೀಪ್‌ ದೇವಾಡಿಗರ ಅಧ್ಯಕ್ಷತೆಯಲ್ಲಿ ನಡೆಯಿತು. ವೇಣೂರು ದೇವಾಡಿಗರ ಸೇವಾ ಸಂಘದ ಅಧ್ಯಕ್ಷ ಸುರೇಶ್ ದೇವಾಡಿಗ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya
ಕಲ್ಮಂಜ: ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ಇದೇ ಬರುವ ಆ. 4ರಂದು ಆಟಿ ಅಮಾವಾಸ್ಯೆಯ ಪ್ರಯುಕ್ತ ಬೆಳಗ್ಗೆ 6 ಗಂಟೆಗೆ ತೀರ್ಥಸ್ನಾನ ಆರಂಭಗೊಳ್ಳಲಿದೆ. ಅಮಾವಾಸ್ಯೆ ದಿನ ಸದಾಶಿವೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಲಿದೆ...
error: Content is protected !!