24.7 C
ಪುತ್ತೂರು, ಬೆಳ್ತಂಗಡಿ
October 3, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya
ಬೆಳ್ತಂಗಡಿ: ಭಟ್ಕಳದ ಕರಿಕಲ್ ಮಠದಲ್ಲಿ ನಡೆಯುತ್ತಿರುವ ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದಲ್ಲಿ ದಕ್ಷಿಣ ಭಾರತದ ಅಯೋಧ್ಯೆಯೆಂದೇ ಪ್ರಸಿದ್ದಿ ಪಡೆದಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕೃಷಿ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ನೀವು ಮಾಡುವ ಸ್ವ ಉದ್ಯೋಗದಿಂದ ಇತರಿಗೆ ಉದ್ಯೋಗ ನೀಡುವುದರ ಮೂಲಕ ನಿಮ್ಮ ಉದ್ಯಮಕ್ಕೆ ನೀವೇ ಬಾಸ್ ಆಗುತ್ತೀರಿ. ಸರಕಾರ ಮತ್ತು ಬ್ಯಾಂಕಿನಿಂದ ಆರ್ಥಿಕ ನೆರವು ಪಡೆದುಕೊಂಡ ಕೃಷಿಯನ್ನು ಒಂದು ಉದ್ಯಮವನ್ನಾಗಿ ಮಾಡಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಜುಲೈ 22 ರಿಂದ 28ರ ವರೆಗೂ ಭಾರತ ಸರ್ಕಾರ ಶಿಕ್ಷಣ ಸಚಿವಾಲಯದ ಸಿ.ಬಿ.ಎಸ್.ಇ ಬೋರ್ಡ್ ಆಯೋಜಿಸಿರುವ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ ಸರಕಾರಿ ಪ್ರೌಢಶಾಲೆಗೆ “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲಾ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ತಾಲೂಕು ಮತ್ತು ಜಿಲ್ಲೆಯ ಶ್ರೀ ಅನ್ನಪೂರ್ಣ ಟ್ರಸ್ಟ್ ಸಂಸ್ಥಾಪಕ ಸದ್ಗುರುಗಳಾದ ಮಧುಸೂದನ ಸಾಯಿ ಆಶೀರ್ವಾದಗಳೊಂದಿಗೆ ಜು.27 ರಂದು “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ಮೋಹಿತ್ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಅಮೆಚೂರ್ ಯೋಗ ಸ್ಪೋರ್ಟ್ಸ್ ಅಸೋಸಿಯೇಷನ್ (ರಿ). ಚಿಕ್ಕಮಂಗಳೂರು ಜಿಲ್ಲಾ ಯೋಗಾಸನ ಕ್ರೀಡಾ ಅಸೋಸಿಯೇಷನ್ (ರಿ). ಶ್ರೀ ರಾಘವೇಂದ್ರ ಯೋಗ ಶಿಕ್ಷಣ ಕೇಂದ್ರ (ರಿ) ಕಡೂರು. ಲಯನ್ಸ್ ಕ್ಲಬ್ ಕಡೂರು, ಚಕ್ರವರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದ 2024-25ನೇ ಸಾಲಿನ ‘ಐ.ಟಿ. ಕ್ಲಬ್’ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಇಂದು (ಜು.29) ಜರಗಿತು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆಯ ಪ್ರಕಾಶ ಎಲೆಕ್ಟ್ರಾನಿಕ್ಸ್...
ತಾಲೂಕು ಸುದ್ದಿವರದಿಸಮಸ್ಯೆ

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಕೊಯ್ಯೂರು: ಹರ್ಪಳ ಕುಗ್ರಾಮ ಪ್ರದೇಶವಾಗಿದ್ದು ಇನ್ನೂ ಅಭಿವೃದ್ಧಿ ಮರೀಚಿಕೆ ಆಗಿದೆ. ಮೂಲ ಸೌಕರ್ಯವಾದ ಸಂಪರ್ಕ ಕಲ್ಪಿಸುವ ರಸ್ತೆಯೇ ಇಲ್ಲವಾಗಿದೆ. ಬೆಳ್ತಂಗಡಿ ತಾಲೂಕಿಗೆ ಸಂಪರ್ಕ ಕಲ್ಪಿಸುವ ಏಕೈಕ ಮಾರ್ಗವಾಗಿದೆ. ಕೊಯ್ಯೂರು- ಹರ್ಪಳ, ಹರ್ಪಳ- ಬೆಳ್ತಂಗಡಿ ಎರಡೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಯೆನೆಪೋಯ ಮೆಡಿಕಲ್ ಕಾಲೇಜು, ದೇರಳಕಟ್ಟೆ,ಮಂಗಳೂರು ಇದರ ರಜತ ಮಹೋತ್ಸವದ ಸಂದರ್ಭದಲ್ಲಿ ಯೋಗ ಗುರು ಕುಶಾಲಪ್ಪ ಗೌಡ ಅವರಿಂದ ನಿರಂತರ 25 ಗಂಟೆಗಳ ಮ್ಯಾರಥಾನ್ ಯೋಗ ಬೋಧನೆಯ ಸಂದರ್ಭ ಉಚಿತ ಯೋಗ ತರಭೇತಿ ಪಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya
ಬೆಳ್ತಂಗಡಿ: ಬೆದರಿಕೆ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ರಾಜ್ಯ ಅಂಗರಕ್ಷಕ ಭದ್ರತ ಪುನರ್ ವಿಮರ್ಶನ ಸಮಿತಿಯ ಸೂಚನೆ ಮೇರೆಗೆ ತತ್‌ಕ್ಷಣಕ್ಕೆ ಜಾರಿಗೆ ಬರುವಂತೆ ದ.ಕ. ಪೊಲೀಸ್‌ ಅಧೀಕ್ಷಕರ ಆದೇಶದ ಮೇರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಸಹಿಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

Suddi Udaya
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸ.ಹಿ.ಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಜು.29ರಂದು ಹಸ್ತಾಂತರಿಸಲಾಯಿತು. ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ “ಉತ್ತಮ...
error: Content is protected !!