24.7 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya
ಸುಲ್ಕೇರಿ : ಕುಲಾಲ ಕುಂಭಶ್ರೀ ಸಂಘ ಸುಲ್ಕೇರಿ ಮುಡಿಪಿರೆ ಇದರ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಕುಲಾಲ ವಿದ್ಯಾರ್ಥಿ ಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು ಹಾಗೂ ಎಸ್.ಎಸ್.ಎಲ್.ಸಿ ಅತಿ ಹೆಚ್ಚು ಅಂಕ ಪಡೆದ ಕುಮಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಬಂಟರ ಗ್ರಾಮ ಸಮಿತಿಯಿಂದ ಆಟಿದ ಕೂಟ

Suddi Udaya
ಮುಂಡಾಜೆ : ಬಂಟರ ಗ್ರಾಮ ಸಮಿತಿ ಮುಂಡಾಜೆ ಇದರ ವತಿಯಿಂದ ಜು.28 ರಂದು ಮುಂಡಾಜೆ ಪಂಚಾಯತ್ ಭವನದಲ್ಲಿ ಆಟಿದ ಕೂಟ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಗರಿ ರಾಮಣ್ಣ ಶೆಟ್ಟಿ, ಮುಂಡ್ರುಪಾಡಿ ವಿಶ್ವನಾಥ ಶೆಟ್ಟಿ...
Uncategorized

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya
ನಾವೂರು: ಮೊರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇತ್ತೀಚೆಗೆ ಉದ್ಘಾಟನೆಗೊಂಡಿತು.ಈ ಭಾಗದ ಜನರ ಅನೇಕ ವರ್ಷಗಳ ಬೇಡಿಕೆ ಇದಾಗಿದ್ದು, ಮಹಿಳಾ ಹಾಲು ಉತ್ಪಾದಕರ ಸಂಘವನ್ನು ದ,ಕ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷೆ ಕೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
ಬಡ ಜನರ ಹಾಗು ಮದ್ಯಮ ವರ್ಗದ ಜನರ ಬದುಕನ್ನು ಯೋಜನೆಯ ಮೂಲಕ ಕಟ್ಟುವುದರ ಜೊತೆಗೆ, ಬಡವರ ಬದುಕಿಗೆ ಹೊಸ ರೂಪ ನೀಡುವ ಕೈಂಕರ್ಯ ವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya
ಅಳದಂಗಡಿ: ಕಳೆದ ಕೆಲ ಸಮಯದಿಂದ ಅಳದಂಗಡಿಯಲ್ಲಿ ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಪಿಲ್ಯ ಗ್ರಾಮದ ಹೆನ್ಕಲ ನಿವಾಸಿ ಯೋಗೀಶ್ (32ವ) ಅನಾರೋಗ್ಯದಿಂದ ಜು.29 ರಂದು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಂದೆ, ತಾಯಿ, ಪತ್ನಿ,...
Uncategorized

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya
ಇಂದಬೆಟ್ಟು: ಇಲ್ಲಿಯ ಬಂಗಾಡಿ ಲಿಂಗಾತ್ಯಾರು ನಿವಾಸಿ ವಿಶ್ವನಾಥ (32ವ) ರವರು ಕೆಲವು ದಿನಗಳ ಹಿಂದೆ ವಿಪರೀತ ಜ್ವರದಿಂದ ಬಳಲುತ್ತಿದ್ದರು. ಜು.28 ರಂದು ಚಿಕಿತ್ಸೆಗೆ ಸ್ಪಂದಿಸದೆ ಜಿಲ್ಲಾ ಆಸ್ಪತ್ರೆ ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಮೃತರು ಅವಿವಾಹಿತರಾಗಿದ್ದು, ತಂದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಕುಕ್ಕೇಡಿ : ಶ್ರೀ ಶಾರದಾಂಭ ಭಜನಾ ಮಂಡಳಿ ಶ್ರೀ ಶಾರದನಗರ ಬುಳೆಕ್ಕರ ಕುಕ್ಕೇಡಿ ಇದರ ವಾರ್ಷಿಕ ಮಹಾಸಭೆಯು ಶ್ರೀ ಶಾರದಾಂಭ ಭಜನಾ ಮಂದಿರದ ತಿಮ್ಮಯ್ಯ ಬಲ್ಲಾಳ್ ಸಭಾಭವನದಲ್ಲಿ ಇತ್ತೀಚೆಗೆ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya
ವ್ಯಕ್ತಿತ್ವ ವಿಕಸನಕ್ಕೆ ಹೆಸರಾದ ಅಂತರಾಷ್ಟ್ರೀಯ ಸಂಸ್ಥೆ ಜೇಸಿಐನ ವಲಯ 15 ರ ವಲಯ ತರಬೇತುದಾರರ ತರಬೇತಿ ಕಾರ್ಯಗಾರ ಜುಲೈ 18 ರಿಂದ 21 ರ ತನಕ ಜೇಸಿಐ ಕಾಪುವಿನ ಆತಿಥ್ಯದಲ್ಲಿ ಕಾಪುವಿನಲ್ಲಿ ನಡೆದಿದ್ದು ಜೇಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಜೆಸಿ ಜಯೇಶ್ ಬರೆಟ್ಟೊ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಮಡಂತ್ಯಾರಿನ ಪೂರ್ವಾಧ್ಯಕ್ಷರು, ವಲಯ 15ರ ಹೆಮ್ಮೆಯ ಪೂರ್ವ ವಲಯ ಉಪಾಧ್ಯಕ್ಷರು, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ ಚಿಕ್ಕಬಳ್ಳಾಪುರ ಜಿಲ್ಲೆ ಇವರು ಕರ್ನಾಟಕ ರಾಜ್ಯದಲ್ಲಿ ಸರಕಾರಿ ಶಾಲೆಗಳಿಗೆ “ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ 2024” ಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು ಅದರಲ್ಲಿ ಆಯ್ದ 100...
error: Content is protected !!