ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ ಮೂಳೆ ತಜ್ಞರು ಲಭ್ಯ
ಉಜಿರೆ: ಬೆನಕ ಹೆಲ್ತ್ ಸೆಂಟರ್, ಉಜಿರೆಯ ಮೂಳೆ ತಜ್ಞರಾದ ಡಾ. ರೋಹಿತ್ ಜಿ. ಭಟ್ ಅವರು ತಮ್ಮ ವೈದ್ಯಕೀಯ ಕ್ಷೇತ್ರದ ಪರಿಣತಿಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮುಂಬೈನಲ್ಲಿ ಪಡೆದ ವಿಶೇಷ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ....
