24.2 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya
ನಾವೂರು ಗ್ರಾಮದ ಕಿರ್ನಡ್ಕ ಜನತಾ ಕಾಲೋನಿ ಬಳಿ ಅಕೇಶಿಯದ ಮರವು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ೩ ವಿದ್ಯುತ್ ಕಂಬಗಳು ನೆಲಕ್ಕೆ ವಾಲಿಕೊಂಡಿದೆ. ಇದರಿಂದ ವಾಹನ ಸಂಚಾರಕ್ಕೆ ಅಡೆಚಣೆಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗ ದ ಸ್ಮಾರಕದವರೆಗೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು, ಗೋಡೆ ಜರಿದು ಮನೆಯು ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ೫5 ದಿನದ...
ಸಮಸ್ಯೆ

ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆ ಬಿದ್ದು ಹಾನಿ

Suddi Udaya
ಬೆಳ್ತಂಗಡಿ :ವಿಪರೀತ ಗಾಳಿ ಮಳೆಯಿಂದ ಪೈರೊಟ್ಟು ಶ್ರೀಮತಿ ಗೀತಾ ಸುಂದರವರ ದನದ ಕೊಟ್ಟಿಗೆಯು ಬಿದ್ದು ಹಾನಿಯಾಗಿರುತ್ತದೆ.ಇವರಿಗೆ ಸಹಾಯ ಹಸ್ತವಾಗಿ MPCS ಪೀಲಿ ಗೂಡು ವತಿಯಿಂದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರ ಸಮ್ಮುಖದಲ್ಲಿ ಧನ...
ಚಿತ್ರ ವರದಿ

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಜೂನಿಯರ್ ರೆಡ್ ಕ್ರಾಸ್ ನಿಂದ ಕಾರ್ಗಿಲ್ ವಿಜಯ್ ದಿವಸ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯೋಧ...
ತಾಲೂಕು ಸುದ್ದಿಧಾರ್ಮಿಕ

ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಬೇಟಿ

Suddi Udaya
ಶಿಬಾಜೆ :ಶಿಬಾಜೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ತಿನ ಸದಸ್ಯರು ಶ್ರೀಮತಿ ಮಲ್ಲಿಕಾ ಪಕ್ಕಳ ಜು. 26ರಂದು ಭೇಟನೀಡಿದರು. ಶ್ರೀ ದೇವಳದ ವತಿಯಿಂದ ಅರ್ಚಕರು ಪ್ರಸಾದವನ್ನು ನೀಡಿ ಗೌರವಿಸಲಾಯಿತು. ಅರ್ಚಕರು, ಸಿಬ್ಬಂದಿ ವರ್ಗ, ನಿಕಟಪೂರ್ವ...
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

Suddi Udaya
ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50...
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು...
ಗ್ರಾಮಾಂತರ ಸುದ್ದಿಸಮಸ್ಯೆ

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಕೂಟೇಲು ಎಂಬಲ್ಲಿ ನೀರಿನಲ್ಲಿ ಜಾನುವಾರು ಒಂದು ತೆಲಿ ಹೊಗುತ್ತಿರುವುದಾಗಿ ಸಾರ್ವಜನಿಕರೊಬ್ಬರು ತಿಳಿಸಿದ ಹಿನ್ನೆಲೆಯಲ್ಲಿ ಸ್ನಾನ ಘಟ್ಟದ ಬಳಿ ಉಪ್ಪಿನಂಗಡಿ ಗೃಹರಕ್ಷಕ ಪ್ರವಾಹ ರಕ್ಷಣಾ ತಂಡ ಕೊಡಲೇ ದೋಣಿ ಯೊಂದಿಗೆ...
ಸಮಸ್ಯೆ

ಅಳದಂಗಡಿ-ವೇಣೂರು ಸಂಪರ್ಕಿಸುವ ಡೆಪ್ಪುಣಿ ಬಳಿ ರಸ್ತೆಗೆ ಅಡ್ಡಲಾಗಿಬಿದ್ದ ಮರ

Suddi Udaya
ನಾಲ್ಕೂರು:ಅಳದಂಗಡಿ-ವೇಣೂರು ಸಂಪರ್ಕಿಸುವ ಸೂಳಬೆಟ್ಟು ಡೆಪ್ಪುಣಿ ಬಸ್ಟ್ಯಾಂಡ್ ಹತ್ತಿರ ಬಾರಿ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಸುಮಾರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಲವಾರು ಕಡೆಗಳಲ್ಲಿ ಈ ರೀತಿಯ ಘಟನೆ ನಡೆಯುತ್ತಿದೆ....
error: Content is protected !!