24.2 C
ಪುತ್ತೂರು, ಬೆಳ್ತಂಗಡಿ
October 3, 2026
ನಿಧನ

ಉಜಿರೆ: ಸರೋಜಿನಿ ಪಡುವೆಟ್ನಾಯ ನಿಧನ

Suddi Udaya
ಉಜಿರೆಯ ಮೈಂಡ್ರೇಲು ಮನೆಯ ದಿ. ಶಾಮ ಪಡುವೆಟ್ನಾಯರ ಪತ್ನಿ ಶ್ರೀಮತಿ ಸರೋಜಿನಿ ಪಡುವೆಟ್ನಾ ಯರು.(95ವ.)ಅಲ್ಪ ಕಾಲದ ಅಸೌಖ್ಯದಿಂದ ಜುಲೈ 25ರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರು ಉಜಿರೆಯ ಪ್ರತಿಷ್ಠಿತ ಪಡುವೆಟ್ಟು ಮನೆತನದ ಹಿರಿಯರಾಗಿ ಕಿರಿಯರಿಗೆ...
ಗ್ರಾಮಾಂತರ ಸುದ್ದಿ

ಪಣಕಜೆ ವಿಜಯ ಸಾಲ್ಯಾನರವರ ಮನೆಗೆ ಬಿದ್ದ ಮರ

Suddi Udaya
ಪಣಕಜೆ :ಭೀಕರ ಗಾಳಿ ಮಳೆಗೆ ಸೊಣಂದೂರು ಪಣಕಜೆ ಗೀತಾ ವಿಜಯ ಸಾಲ್ಯಾನ್ ಹಾಗೂ ರಾಜೀವಿ ಕೂಸಪ್ಪ ಮೂಲ್ಯ ಇವರ ಮನೆಗೆ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜುಲೈ 26ರಂದು ನಡೆದಿದೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
ಲಾಯಿಲ: ಜು.26ರಂದು ಸುರಿದ ವಿಪರೀತ ಗಾಳಿ ಮಳೆಗೆ ಲಾಯಿಲ ನಿನ್ನಿಕಲ್ಲು ಬಳಿಯ ಸುಧೀರ್ ರವರ ಮನೆಯ ಕೋಳಿ ಶೆಡ್ ಗೆ ಮರ ಬಿದ್ದು ಹಾನಿಯಾಗಿದ್ದಲ್ಲದೇ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ. ಸುಮಾರು 10 ಕೋಳಿಗಳು ಸಾವನಪ್ಪಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಬೆಳ್ತಂಗಡಿ: ಭೀಕರ ಗಾಳಿ ಮಳೆಗೆ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ಜು.26 ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ವಾಣಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
ಬೆಳ್ತಂಗಡಿ: ರಾಷ್ಟ್ರ ಅಭಿಮಾನವನ್ನು ಹೊಂದಿ ದೇಶವನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ ಎಂದು ಭಾರತೀಯ ಭೂಸೇನೆಯ ಮಾಜಿ ಸೈನಿಕರಾದ ವಿಕ್ಟರ್ ಕ್ರಾಸ್ತ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 50-55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಧರ್ಮಸ್ಥಳದ ಗೋದಾವರಿ ವಸತಿಗೃಹದ ಬಳಿ ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ 8277986447 ನಂಬರಿಗೆ ಮಾಹಿತಿ ನೀಡುವುದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ,ನ್ಯಾಯತರ್ಪು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆಗುತ್ತಿದೆ. ಜಿ.ಎ.ಎಸ್.ಕಂಬದಲ್ಲಿ ಢಮರ್ ಎಂಬ ದೊಡ್ಡ ಗಾತ್ರದ ಶಬ್ದ. ಜು.26 ರಂದು ಆಗಾಗ ಕೇಳಿಸುವಾಗ ಸಾರ್ವಜನಿಕರನ್ನೂ ಬೆಚ್ಚಿ ಬೀಳಿಸುಂತಿದೆ. ಮತ್ತು...
Uncategorized

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮುಖ್ಯದ್ವಾರದ ಬಳಿ ಜು.23 ರಂದು ಅಸ್ವಸ್ಥ ಗೊಂಡು ಅದೇ ದಿನ ಮಂಗಳೂರು ವೆನ್ಲಾಕ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya
ಸೋಣಂದೂರು : ಭಾರೀ ಗಾಳಿ ಮಳೆಗೆ ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಮರ ವಿದ್ಯುತ್ ಕಂಬದ ಮೇಲೆ ಬಿದ್ದು ಸ್ವಲ್ಪ ಹೊತ್ತು ಸಂಚಾರಕ್ಕೆ ಆಡಚನೆಯಾದ ಘಟನೆ ಜು. 26 ರಂದು ಸಂಜೆ ನಡೆದಿದೆ. ಮೆಸ್ಕಾಂ...
Uncategorizedವರದಿ

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya
ನಿಡ್ಲೆ ವ್ಯಾಪ್ತಿಯ ಬರೆಂಗಾಯ ಸಮೀಪ ಮುಳಂಪಾಯ ಎಂಬಲ್ಲಿ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ಇದ್ದರೂ ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಆಗಿದೆ. ಇತ್ತೀಚೆಗೆ ಏರ್‌ಟೆಲ್ ಕಂಪೆನಿಯ ಮೊಬೈಲ್ ಟವರ್ ನಿರ್ಮಾಣವಾದರು ಎಲ್ಲರೂ ಏರ್‌ಟೆಲ್ ಸಿಮ್ ಖರೀದಿಸಿದರು. ಸ್ವಲ್ಪ...
error: Content is protected !!