26.4 C
ಪುತ್ತೂರು, ಬೆಳ್ತಂಗಡಿ
October 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 63ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಗಣೇಶೋತ್ಸವವು ಸೆ.7 ರಿಂದ 11 ರವರೆಗೆ ನಡೆಯಲಿದ್ದು ಗಣೇಶೋತ್ಸವ...
Uncategorized

ಸುದ್ದಿ ಉದಯ ವರದಿಯ ಫಲಶ್ರುತಿ: ಬಾರ್ಯ ಸರಳಿಕಟ್ಟೆ ಮೇಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು ವರದಿ ಬೆನ್ನಲ್ಲೇ ಮೆಸ್ಕಾಂ ಇಲಾಖೆಯಿಂದ ದುರಸ್ತಿ ಕಾರ್ಯ

Suddi Udaya
ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಢ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೇಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya
ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ. ಹಿಂದೆ ಮಳೆ ನೀರು ಹರಿದು ಹೋಗಲು ಜಾಗವಿದ್ದು, ಹೊಸದಾಗಿ ಬೋರ್ ವೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಜು.23 ರಂದು ಸಂಸತ್ತಿನಲ್ಲಿ ಮಂಡಿಸಿದ ನರೇಂದ್ರ ಮೋದಿ ಸರಕಾರದ ಮೂರನೇ ಅವಧಿಯ ಪ್ರಥಮ ಮುಂಗಡ ಪತ್ರವು ಜನಪರ ಕಾಳಜಿಯ, ವಿಕಸಿತ ಭಾರತದ ವಿಶ್ವಾಸನೀಯ ಬಜೆಟ್ ಆಗಿದೆಯೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya
ಮಡಂತ್ಯಾರು: ವಿಪರೀತ ಮಳೆಯಿಂದಾಗಿ ಉಪ್ಪಿನಂಗಡಿ ಕ್ರಾಸ್ ಮಡಂತ್ಯಾರು ಪೇಟೆಯ ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಬಿದ್ದಿದ್ದು ವಾಹನ ಸವಾರರಿಗೆ ತೀರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಮಡಂತ್ಯಾರು ಬಿಎಂಎಸ್ ರಿಕ್ಷಾ ಚಾಲಕರು ಹೊಂಡಗಳನ್ನು ಮುಚ್ಚಿ ಸುಗಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾ.ಪಂ. ನಿಂದ ಪ.ಜಾತಿ ಮತ್ತು ಪ.ಪಂ ಕುಟುಂಬದವರಿಗೆ ಫ್ಯಾನ್ ವಿತರಣೆ

Suddi Udaya
ಕಳಿಯ ಗ್ರಾಮ ಪಂಚಾಯತ್ ಸ್ವಂತ ನಿಧಿ ಅನುದಾನದಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದವರಿಗೆ ಗ್ರಾಮ ಪಂಚಾಯತ್ ನಿಂದ ಫ್ಯಾನ್ ವಿತರಣೆ ಕಾರ್ಯಕ್ರಮ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya
ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ನಡೆದಿದೆ. ಬ್ರಹ್ಮಾವರದಿಂದ ಸೇಲಂ ಕಡೆ ಸಾಗುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya
ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಧರ್ಮಸ್ಥಳ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆದ ಪದಗ್ರಹಣ ಸಮಾರಂಭದಲ್ಲಿ ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ...
Uncategorized

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಜುಲೈ 31ರವರೆಗೆ...
error: Content is protected !!