26.4 C
ಪುತ್ತೂರು, ಬೆಳ್ತಂಗಡಿ
October 3, 2026
Uncategorized

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya
ಉಜಿರೆ: ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕು. ಪ್ರತೀಕ್ಷಾ ರವರು 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ. ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ...
ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

Suddi Udaya
ಬೆಳ್ತಂಗಡಿ :ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಜು.21 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ನೇತ್ರಾ ಅಶೋಕ್ ವಹಿಸಿದರು. ಹಿರಿಯ ಸದಸ್ಯೆಯರಾದ ಶ್ರೀಮತಿ ಸಂಧ್ಯಾ ಪಾಲಂದೆ ಮತ್ತು ಶ್ರೀಮತಿ ಗೌರಿ ಪಣಿಕ್ಕರ್ ಆಟಿಯ...
Uncategorized

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya
ಬೆಳ್ತಂಗಡಿ: ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶವನ್ನು ಮೋದಿ ಸರ್ಕಾರವು ನಿಷೇಧವನ್ನು ಕೊನೆಗೊಳಿಸಿ ಎಲ್ಲ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ. 58 ವರ್ಷಗಳ ಹಿಂದೆ ಅಂದಿನ ಪ್ರಧಾನಿ ಇಂದಿರಾ...
ತಾಲೂಕು ಸುದ್ದಿವರದಿ

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya
ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ :ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ

Suddi Udaya
ಧರ್ಮಸ್ಥಳ: ಸೇವಾಭಾರತಿ (ರಿ.), ಕನ್ಯಾಡಿ ಇದರ ಆಶ್ರಯದಲ್ಲಿ ಶ್ರೀ ದುರ್ಗಾ ಮಾತೃಮಂಡಳಿ ಕನ್ಯಾಡಿ ಮತ್ತು ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರ ಸಂಘ (ನಿ), ಉಜಿರೆ ಇವುಗಳ ಸಹಯೋಗದಲ್ಲಿ ಮಹಿಳೆಯರಿಗಾಗಿ ಆಯೋಜಿಸಿದ್ದ 1 ತಿಂಗಳ ಉಚಿತ...
Uncategorized

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಉಜಿರೆ ಇಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಭೌತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಪ್ರೊ. ಶಶಿಶೇಖರ್ ಎನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya
ಕೊಕ್ಕಡ: ವಿಶ್ವ ದಾಖಲೆ ಸಾಧಕರಾದ ಡೇವಿಡ್ ಜೈಮಿ ಕೊಕ್ಕಡ ರವರ ಮನೆಗೆ ಮಂಗಳೂರಿನ ಡೆಪ್ಯೂಟಿ ರಬ್ಬರ್ ಪ್ರೋಡಕ್ಷನ್ ಕಮೀಷನರ್ ಶ್ರೀಮತಿ ಟಿ.ಡಿ. ಶೀಜಾರವರು ಭೇಟಿ ನೀಡಿ ವಿವಿಧ ಬಗೆಯ ಜಲ ಸಂರಕ್ಷಣಾ ವಿಧಾನಗಳನ್ನು ವೀಕ್ಷಣೆ...
Uncategorized

ಭಾರೀ ಗಾಳಿ-ಮಳೆ: ನಾವೂರು ನಾಗಜೆ ಯಮನಾ ರವರ ಮನೆಗೆ ಬಿದ್ದ ಬೃಹತ್ ಗಾತ್ರದ ಮರ: ಅಪಾರ ಹಾನಿ

Suddi Udaya
ನಾವೂರು: ಇಂದು(ಜು.22) ಸಂಜೆ ಸುರಿದ ಭಾರಿ ಗಾಳಿ ಮಳೆಗೆ ನಾವೂರು ಗ್ರಾಮದ ನಾಗಜೆ ಯಮನಾ ರವರ ಮನೆಗೆ ಬೃಹತ್ ಗಾತ್ರದ ಮರ ಬಿದ್ದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಮರ ಬಿದ್ದ ಪರಿಣಾಮ ಮನೆಯ...
ಆಯ್ಕೆ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

Suddi Udaya
ಕೊಯ್ಯೂರು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ(ರಿ) ಆದೂರ್ ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ 37 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ...
error: Content is protected !!