26.4 C
ಪುತ್ತೂರು, ಬೆಳ್ತಂಗಡಿ
October 2, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya
ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ, ಸೋಮಾವತಿ, ಕಪಿಲ, ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವ ಸಾಧ್ಯತೆ ಇದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya
ಕಲ್ಮಂಜ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದ್ದು ದೇವಸ್ಥಾನ ಮೆಟ್ಟಿಲು ಈಗಾಗಲೇ ಮುಳುಗಡೆ ಹಂತದಲ್ಲಿದೆ ಇನ್ನೂ ಒಂದು ಫೀಟ್ ನೀರು ಬಂದರೆ...
Uncategorized

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ತೆರವು ಕಾರ್ಯ

Suddi Udaya
ಶಿಶಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಇತಿಹಾಸ ಪ್ರಸಿದ್ಧ ಮತ್ಸ್ಯ ತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯು ಜು.18 ರಂದು ತುಂಬಿ ಹರಿಯುತ್ತಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ವಿದ್ಯಾರ್ಥಿಗಳಾದ ವಿಹಾನ್, ಚಿರಾಗ್ , ಅಹಾನ್ ಜೈನ್, ದೈವಿಕ್ ರೈ...
Uncategorized

ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಕೊಕ್ರಾಡಿ ಶಾಲೆಯ ಅಕ್ಕಮ್ಮ ಆಯ್ಕೆ

Suddi Udaya
ಬೆಳ್ತಂಗಡಿ: ಸರಕಾರಿ ಪ್ರೌಢಶಾಲೆ ಕೊಕ್ರಾಡಿ ಬೆಳ್ತಂಗಡಿ ತಾಲೂಕು ಇಲ್ಲಿನ ಅಕ್ಕಮ್ಮ ಅವರು ಶ್ರೀಲಂಕಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 10ನೇ ಅಂತರಾಷ್ಟ್ರೀಯ ಯೋಗ ದಿನ 2024 ರಾಜ್ಯ ಯೋಗ ಕ್ರೀಡಾ ಚಾಂಪಿಯನ್ ಶಿಪ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya
ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya
ಶಿರ್ಲಾಲು: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದೆ. ಕಳೆದ ರಾತ್ರಿ ಶಿರ್ಲಾಲು ಹುರುಂಬಿದೊಟ್ಟು ಬಳಿಯಿರುವ ಮುತ್ತಪ್ಪ ಇವರ ಅಂಗಡಿಗೆ ಬೃಹತ್ ಗಾತ್ರದ ಮರವೊಂದು ಬಿದ್ದು ಅಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya
ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನೈನಾಡಿನ ಕಲ್ಲುಬೆಟ್ಟು ದೇವಸ್ಥಾನದ ಹತ್ತಿರದ ಉರ್ಕಲೊಟ್ಟು ನಿವಾಸಿ ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ(93 ವರ್ಷ) ಉರ್ಕಲೊಟ್ಟು ರವರು ಜು.18 ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಹಲವಾರು...
ಕರಾವಳಿಗ್ರಾಮಾಂತರ ಸುದ್ದಿಸಮಸ್ಯೆ

ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.

Suddi Udaya
ಬಂದಾರು : ಜು19 ರಾತ್ರಿ ಸುರಿದ ವಿಪರೀತ ಮಳೆಗೆ ಬಂದಾರು ಗ್ರಾಮದ ಕುಂಟಾಲಪಲ್ಕೆ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ ವಾಹನ ಸಂಚಾರ ಸoಪೂರ್ಣ ಬಂದ್.ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್...
error: Content is protected !!