26.4 C
ಪುತ್ತೂರು, ಬೆಳ್ತಂಗಡಿ
October 2, 2026
ನಿಧನ

ಅರಸಿನಮಕ್ಕಿ: ಗೋಲಿತ್ತಡಿ ನಿವಾಸಿ ಬೇಬಿ ಶೆಟ್ಟಿ ನಿಧನ

Suddi Udaya
ಅರಸಿನಮಕ್ಕಿ: ಗೋಲಿತ್ತಡಿ ನಿವಾಸಿ ಬೇಬಿ ಶೆಟ್ಟಿ (61) ಅಲ್ಪಕಾಲದ ಅಸೌಖ್ಯದಿಂದ ಜು.18ರಂದು ನಿಧನ ಹೊಂದಿರುತ್ತಾರೆ. ಮೃತರು ಮಕ್ಕಳಾದ ಅಕ್ಷತಾ ಶೆಟ್ಟಿ, ದೀಪಿಕಾ ಶೆಟ್ಟಿ ಹಾಗೂ ಕುಟುಂಬಸ್ಥರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ....
ಶಾಲಾ ಕಾಲೇಜು

ಜುಲೈ 19ರಂದು ಪ್ರಾಥಮಿಕ ಪ್ರೌಢಶಾಲೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ

Suddi Udaya
ಬೆಳ್ತಂಗಡಿ : ದ.ಕ.ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು...
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ ಸೋಮಾವತಿ ಕಪಿಲನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರಉಪ್ಪಿನಂಗಡಿಯ ಸಹಸ್ರ ಲಿಂಗೇಶ್ವರ ದೇವಸ್ಥಾನದಲ್ಲಿ ಸಂಗಮವಾಗುವಸಾಧ್ಯತೆ ಇದೆ ಎಂದು ಭಕ್ತರು...
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya
ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL...
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya
ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ. ಕಪಿಲ ನದಿಯಲ್ಲಿ...
ಪ್ರಮುಖ ಸುದ್ದಿ

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

Suddi Udaya
ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು. ಲಾಯಿಲ ಸೋಮಾವತಿ ನದಿ ಉಕ್ಕಿ ಹರಿಯುತ್ತಿರುವುದು ಧಮ೯ಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya
ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya
ತಣ್ಣೀರುಪಂತ : 1992ರಲ್ಲಿ ಹಿಂದಿನ ಇಳಂತಿಲ ಮಂಡಲ ಪಂಚಾಯತ್‌ಗೆ ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಲಾದ ಕರಾಯ ಗ್ರಾಮದ ಸರ್ವೆ ನಂಬ್ರ: 12/3ಡಿ2 ರಲ್ಲಿನ 0.48 ಎಕ್ರೆ ಜಮೀನು, 1993-94ನೇ ಸಾಲಿನಲ್ಲಿ ಗ್ರಾಮ ಪಂಚಾಯತ್ ರಚನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಕಂಬಳದ ಗದ್ದೆಗೆ ನದಿ ನೀರು ನುಗ್ಗಿರುವ ಕಾರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ಕಾಂತಾವರ...
error: Content is protected !!