ಕನ್ಯಾಡಿ : ದಕ್ಷಿಣದ ಅಯೋಧ್ಯೆ ಎಂದೇ ಪ್ರಸಿದ್ಧಿ ಪಡೆದಿರುವ ಕನ್ಯಾಡಿ ದೇವರಗುಡ್ಡೆ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಕೇಂದ್ರ ಸರಕಾರದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ. ಸೋಮಣ್ಣ ಇಂದು ಸಂಜೆ...
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀಯವರ ನೇತೃತ್ವದ ಕೇಂದ್ರ ಸರಕಾರದ ಸಚಿವ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿ ಮೊದಲ ಭಾರಿಗೆ ಬೆಳ್ತಂಗಡಿಗೆ ಆಗಮಿಸಿದ ಜಲಶಕ್ತಿ ಮತ್ತು ರೈಲ್ವೆ ಖಾತೆ ಸಚಿವ ವಿ.ಸೋಮಣ್ಣರವರಿಗೆ ಬಿಜೆಪಿ ಬೆಳ್ತಂಗಡಿ...
ಬೆಳ್ತಂಗಡಿ: ಕುಮಟಾ ತಾಲೂಕಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆ, ನೆರಹಾವಳಿ ಮತ್ತು ಗುಡ್ಡ ಕುಸಿತದ ಪರಿಣಾಮವಾಗಿ ಹಲವು ಮನೆಗಳು ಮುಳುಗಡೆಯಾಗಿದ್ದು ನೆರೆಪೀಡಿತ ಪ್ರದೇಶದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿರುವ ಕುಟುಂಬಗಳಿಗೆ...
ಬೆಳ್ತಂಗಡಿ: ‘ಮಚ್ಚಿನ ‘ಎಂಬ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಆಶಾಕಿರಣವಾಗಿರುವ ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಹಿರಿಮೆಗೊಂದು ಪ್ರಶಸ್ತಿಯ ಗರಿ ಲಭಿಸಿದೆ. ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್, ಇದರ ವತಿಯಿಂದ ಕೊಡಲ್ಪಡುವ ” ಹಸಿರು ನೈರ್ಮಲ್ಯ...
ಬೆಳ್ತಂಗಡಿ : ಭಾರಿ ಗಾಳಿ – ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತ್ ಮುಂಭಾಗ ಕೃಷಿ ಇಲಾಖೆಯ ಪಕ್ಕದಲ್ಲಿರುವ ಬೃಹತ್ ಗಾತ್ರದ ಮರವು ರಸ್ತೆಗೆ ಬಿದ್ದ ಘಟನೆ ಇಂದು ಜು.17 ರಂದು ನಡೆದಿದೆ. ಮರ ಬಿದ್ದ...
ಬೆಳ್ತಂಗಡಿ: ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮಾತ್ರವಲ್ಲದೆ ನೆಲ್ಯಾಡಿ, ಕಡಬ ಜನತೆಯ ಮನೆ ಮಾತಾಗಿರುವ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ನಡೆಯುತ್ತಿದ್ದು ಖರೀದಿಗಾಗಿ ಜನರ ಬಾರಿ ಬೆಂಬಲ...
ಉಜಿರೆ: ಆಷಾಢ ಶುದ್ಧ ಏಕಾದಶಿಯಂದು ಶ್ರೀ ಮನ್ನಾರಾಯಣ ಯೋಗ ನಿದ್ರೆಗೆ ತೆರಳುವ ಪರಮ ಪರ್ವಕಾಲ. ಈ ಪುಣ್ಯ ಕಾಲದ ಪ್ರಥಮೈಕಾದಶಿಯಂದು ಭಗವಂತನ ಚಿಹ್ನೆಗಳಾದ ಶಂಖ ಮತ್ತು ಚಕ್ರ ಮುದ್ರೆಗಳನ್ನು ಸುದರ್ಶನ ಹೋಮದಿಂದ ಅಭಿಮಂತ್ರಿಸಿ ಭಕ್ತಾದಿಗಳು...
ಸುಲ್ಕೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಲ್ಕೇರಿಮೊಗ್ರುವಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯ ಸಾಮಾಜಿಕ ಪರಿಶೋಧನಾ ಶಾಲಾ ಪೋಷಕರ ಸಭೆಯು ಜು.15 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಬೆಳ್ತಂಗಡಿ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ...
ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ “ಘನತೆಯ ಸಮಾಜಕ್ಕೆ ಒಂದಾಗೋಣ” ಎಂಬ ಘೋಷ ವಾಕ್ಯ ದೊಂದಿಗೆ ಸದಸ್ಯತ್ವ ಅಭಿಯಾನ ಕಾರ್ಯಕ್ರಮವು ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶಮಾ ಉಜಿರೆಯವರ...