29 C
ಪುತ್ತೂರು, ಬೆಳ್ತಂಗಡಿ
October 2, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya
ಇಳಂತಿಲ ಗ್ರಾಮದ ಗೋಳಿತ್ತಡಿ ನಿವಾಸಿ ಹರೀಶ್ (35ವ) ಎಂಬವರು ಮನೆಯ ಬಳಿ ವಿದ್ಯುತ್ ಅವಘಡದಿಂದ ಸಾವನಪ್ಪಿದ್ದ ಘಟನೆ ಜು.15ರಂದು ನಡೆದಿದೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya
ನಡ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಡ-ಕನ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಧರ್ಮಸ್ಥಳ ಇದರ ಆಶ್ರಯದಲ್ಲಿ ಜರುಗುವ 38ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಜರುಗಿತು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು.14ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಇಸ್ಮಾಲಿ ಐ ಬಿ ಅಧ್ಯಕ್ಷತೆಯಲ್ಲಿ ನಡೆಯಿತು. 2023-24ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಹನೀಫ್ ವರ್ಷಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಧರ್ಮಸ್ಥಳ: ‘ಉನ್ನತಿ’ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್’ ಶುಭಾರಂಭ

Suddi Udaya
ಧರ್ಮಸ್ಥಳ : ನೂತನವಾಗಿ ಉದ್ಘಾಟನೆಗೊಂಡ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ‘ಆತಿಥ್ಯ ವೆಜ್ ‘ ಇದರ ಉದ್ಘಾಟನಾ ಸಮಾರಂಭವು ಜು.16 ರಂದು ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಮಣೆಗಾರರು ವಸಂತ ಮಂಜಿತ್ತಾಯ ದೀಪ ಬೆಳಗಿಸಿ ಮಾತನಾಡಿ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಜು.9ರಂದು ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಜು.15ರಂದು ಮೃತಪಟ್ಟಿದ್ದಾರೆ. ಪುದುವೆಟ್ಟು ಗ್ರಾಮದ ಬಾಜಿದಡಿ ನೋಣಯ್ಯ ಪೂಜಾರಿ-ಮೀನಾಕ್ಷಿ ದಂಪತಿ ಪುತ್ರ ಗಣೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya
ಬೆಳ್ತಂಗಡಿ; ಧರ್ಮಸ್ಥಳ ಬಿ. ಭುಜಬಲಿ ಇವರ ಮನೆಯಲ್ಲಿ ಗಮಕ ಶಾರದೆ ಗಮಕ ಕಲಾಶ್ರೀ ಗಂಗಮ್ಮ ಕೇಶವ ಮೂರ್ತಿ ಉಪಸ್ಥಿತಿಯಲ್ಲಿನಡೆದ ‘ಮನೆಮನೆ ಗಮಕ’ ಕಾರ್ಯಕ್ರಮದಲ್ಲಿ, ಜು.21ರಂದು ನೇತ್ರಾವತಿ ಬಳಿಯ ಪ್ರಣವ್ ಸಭಾಂಗಣದಲ್ಲಿ ನಡೆಯವ ಕ.ಜಾ.ಪ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ನೂತನ ಸಮಿತಿ ಪದಗ್ರಹಣ

Suddi Udaya
ಬೆಳ್ತಂಗಡಿ; ಸೇವೆಯಲ್ಲಿ ಸಣ್ಣದು ದೊಡ್ಡದೆಂಬ ವ್ಯತ್ಯಾಸ ವಿಲ್ಲ. ಅದು ತಲುಪುವವರಿಗೆ ತಲುಪಿದರೆ ಆಗುವ ಆತ್ಮತೃಪ್ತಿಗೆ ಬೆಲೆಕಟ್ಟಲು ಸಾಧ್ಯವಿಲ್ಲ ಎಂದು ಲಯನ್ಸ್ ಜಿಲ್ಲಾ ದ್ವಿತೀಯ ರಾಜ್ಯಪಾಲ ತಾರನಾಥ ಕೊಪ್ಪ ಹೇಳಿದರು. ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಶ್ರಫ್ ಆಲಿಕುಂಞಿ (ಅಚ್ಚು) ಮುಂಡಾಜೆ ಅವರಿಗೆ ಲಯನ್ಸ್ ಜಿಲ್ಲಾ “ಗೋಲ್ಡನ್ ಅಸಿಸ್ಟೆಂಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್” ಪುರಸ್ಕಾರ

Suddi Udaya
ಬೆಳ್ತಂಗಡಿ; ದ.ಕ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಈ ನಾಲ್ಕು ಕಂದಾಯ ಜಿಲ್ಲೆಗಳನ್ನೊಳಗೊಂಡ ಲಯನ್ಸ್ ಜಿಲ್ಲೆ ಇದರ ಜಿಲ್ಲಾ ರಾಜ್ಯಪಾಲರ ಸಂಪುಟದಲ್ಲಿ “ಈದ್ ಸೆಲೆಬರೇಷನ್” ಕಾರ್ಯಕ್ರಮದ ಅಸೋಸಿಯೇಟ್ ಡಿಸ್ಟ್ರಿಕ್ಟ್ ಕಾರ್ಡಿನೇಟರ್ ಆಗಿ ಅತ್ಯುತ್ತಮವಾಗಿ ಸೇವೆ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya
ನಾವೂರು: ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆ ನಾವೂರು ಇದರ ಹಳೇ ವಿದ್ಯಾರ್ಥಿ ಸಂಘವನ್ನು ಜು:೧೪ ರಂದು ಸ್ಥಳೀಯ ಶಾಲಾ ವಠಾರದಲ್ಲಿ ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿಯಾಗಿ ರಜತ್ ಮೋರ್ತಾಜೆ, ಕೋಶಾಧಿಕಾರಿಯಾಗಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಗೇರುಕಟ್ಟೆ:52 ವರ್ಷದ ಗಣೇಶೋತ್ಸವ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ವೈ. ಸದಾನಂದ ಶೆಟ್ಟಿ, ಕಾರ್ಯದರ್ಶಿಯಾಗಿ ರಂಜನ್ ಹೆಚ್. ಆಯ್ಕೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ 52ನೇ ಗಣೇಶೋತ್ಸವ ಸಮಿತಿ ರಚನೆ ಮಂಜಲಡ್ಕ ಗಣೇಶೋತ್ಸವ ಸಮಿತಿ ಸಭಾಂಗಣದಲ್ಲಿ ಜು.14 ರಂದು ನಡೆಯಿತು. ಗೌರವಾಧ್ಯಕ್ಷರಾಗಿ ಪುರುಷೋತ್ತಮ ಜಿ., ಅಧ್ಯಕ್ಷರಾಗಿ ವೈ.ಸದಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಂಜನ್ ಹೆರೋಡಿ,ಉಪಾಧ್ಯಕ್ಷರಾಗಿ ಭುವನೇಶ್...
error: Content is protected !!