29 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸುಮಾರು 5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕಾರ್ಪಣೆಗೊಂಡಿತು. ಕೇಂದ್ರ ಕಚೇರಿ ಕಟ್ಟಡವನ್ನು ಬೆಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya
ಕಲ್ಮಂಜ: ಮುಂಡಾಜೆಯಿಂದ ಧರ್ಮಸ್ಥಳ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕಲ್ಮಂಜ ಗ್ರಾಮದ ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಜು.12 ರಂದು ರಾತ್ರಿ ಬಹಳ ದೊಡ್ಡ ಗಾತ್ರದ ಮರ ಬಿದ್ದು ಸಂಚಾರ ವ್ಯವಸ್ಥೆಗೆ ಅಡ್ಡಿಯಾಗಿದೆ. ಇಂದು ಮುಂಜಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

Suddi Udaya
ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯನ್ನು ಪಡೆದು ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಸಿಬ್ಬಂದಿ ನೇಮಕಾತಿ ಆಯೋಗ(SSC) ನಡೆಸಿರುವ ಜನರಲ್ ಡ್ಯೂಟಿ(G D) ಹುದ್ದೆಯ ಲಿಖಿತ ಪರೀಕ್ಷೆಯನ್ನು ಎದುರಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ: ಸೂರ್ಯತ್ತಾವು ನಿವಾಸಿ, ನಾಟಿ ವೈದ್ಯ ನಾರಾಯಣ ಉಂಗ್ರುಪುಳಿತ್ತಾಯ ನಿಧನ

Suddi Udaya
ಪಟ್ರಮೆ: ಇಲ್ಲಿಯ ಸೂರ್ಯತ್ತಾವು ನಿವಾಸಿ ನಾರಾಯಣ ಉಂಗ್ರುಪುಳಿತ್ತಾಯ (81 ವರ್ಷ)ರವರು ಜು.13ರಂದು ನಿಧನರಾದರು. ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 30 ವರ್ಷಗಳ ಹಿಂದೆ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಂತರ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya
ಉಜಿರೆ : ಇಲ್ಲಿನ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ಈ ವರ್ಷದ ಸ್ಪರ್ಧಾತ್ಮಕ ತರಗತಿಗಳನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಉದ್ಘಾಟಕರಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya
ಮಲೆಂಗಲ್ಲು : ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಜು.12 ರಂದು ಶ್ರೀ ಕ್ಷೇತ್ರಕ್ಕೆ ಸಂಬಂಧಪಟ್ಟ ನಾಗನ ಕಟ್ಟೆಯು ಜೀರ್ಣೋದ್ಧಾರಗೊಂಡು ಕ್ಷೇತ್ರದ ತoತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿoಜೆ ನಾಗೇಶ ತoತ್ರಿಗಳ ನೇತೃತ್ವದಲ್ಲಿ ನಾಗ ಪ್ರತಿಷ್ಠೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಕಚೇರಿ ಉದ್ಘಾಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟರ ನೂತನ ಸಂಸದರ ಕಚೇರಿಯು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ಘಾಟನೆಗೊಂಡಿತು. ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಯುರಾಲಜಿಸ್ಟ್(ಮೂತ್ರ ರೋಗ ತಜ್ಞ) ಡಾ. ಸದಾನಂದ ಪೂಜಾರಿ ತೆಂಕಕಾರಂದೂರು ಅವರಿಗೆ ಪ್ರತಿಷ್ಠಿತ ಪ್ರೈಡ್ ಆಫ್ ನೇಷನ್ ಅವಾರ್ಡ್ ಲಭಿಸಿದೆ. ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್‌ನಲ್ಲಿ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಕಚೇರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಭೇಟಿ

Suddi Udaya
ಬೆಳ್ತಂಗಡಿ :ಭಾರತೀಯ ಮಜ್ದೂರ್ ಸಂಘದ ಬೆಳ್ತಂಗಡಿ ತಾಲೂಕು ಕಚೇರಿಗೆ ಬಿಎಂಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್ಎಲ್ ವಿಶ್ವನಾಥ್ ಅವರು ಜು.12ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಎಮ್ಎಸ್ ನ...
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಬಳಿ ಕಲ್ಲಿನಕೋರೆ ದಾಳಿ ವೇಳೆ ಉದ್ದೇಶಪೂರ್ವಕವಾಗಿ ನನ್ನ ಹೆಸರನ್ನು ಸೇರಿಸಿ ಕೇಸ್ ದಾಖಲಿಸಿ ಜೈಲಿಗಟ್ಟಿದವರಿಗೆ ಬೆಳ್ತಂಗಡಿ ಮಾರಿಗುಡಿಯ ತಾಯಿ ಮಹಮ್ಮಾಯಿ ಶಿಕ್ಷೆ ನೀ ಡಲಿ ಎಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ...
error: Content is protected !!