ಅಳದಂಗಡಿ : ಇಲ್ಲಿನ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಶಿರ್ಲಾಲುನಿಂದ ಕೆದ್ದುವಿನ ತನಕ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವು ಜು.10ರಂದು ನಡೆಯಿತು. ಈ ವೇಳೆ ರಸ್ತೆಯ ಎರಡು ಭಾಗದಲ್ಲಿ ಇರುವ ಗಿಡಗಂಟಿಗಳು ಹಾಗೂ...
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತಿದ್ದು...
ಸೊಣಂದೂರು: ಶ್ರೀಕೃಷ್ಣ ಭಜನಾ ಮಂದಿರ ಪಣಕಜೆ ಇದರ ವಾರ್ಷಿಕ ಮಹಾಸಭೆಯು ಸಮಿತಿಯ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ ಮುಂಡಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ 2026-2028 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ...
ಉಜಿರೆ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮವು ಜು.9ರಂದು ಉಜಿರೆ ಓಶಿಯನ್ ಪರ್ಲ್ ನಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಪ್ರಸಾದ್...
ಉಜಿರೆ: ಎಸ್.ಡಿ.ಎಂ. ಡಿ.ಎಡ್. ಕಾಲೇಜಿನಲ್ಲಿ ಸ್ವಾಗತ ಕಾರ್ಯಕ್ರಮ, ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಸಮಾರಂಭ ಜು.10 ರಂದು ನಡೆಯಿತು. ಮುಖ್ಯ ಅತಿಥಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಳೆಪೇಟೆಯ ಮುಖ್ಯ ಶಿಕ್ಷಕಿ...
ಬೆಳ್ತಂಗಡಿ: ಸುನ್ನೀ ಮೆನೇಜ್‌ಮೆಂಟ್ ಅಸೋಸಿಯೇಷನ್ ಎಸ್.ಎಮ್.ಎ ಇದರ ಮುರ ಮತ್ತು ಉಜಿರೆ ರೀಜಿನಲ್ ಸಮಿತಿಗಳ ಜಂಟಿ ಸಮಿತಿ ಉಜಿರೆ ಝೋನಲ್ ವತಿಯಿಂದ ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದಲ್ಲಿ “ಖೈರು ಉಮ್ಮ” ಉತ್ತಮ ಸಮುದಾಯ...
ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರೆಗುಡ್ಡೆ ಎಂಬಲ್ಲಿ ಸಾರ್ವಜನಿಕ ರಸ್ತೆ ಬದಿ ಕುಸಿದು ಸಂಚಾರಕ್ಕೆ ತೊಂದರೆಯಾಗಿದ್ದು ರಸ್ತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ ಅರಸಿನಮಕ್ಕಿ ಇವರು...
ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಸ್ನೇಹಿ ಗ್ರಾಮ ಪಂಚಾಯತ್ -ಮಹಿಳಾ ಸಬಲೀಕರಣ ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ಮುಟ್ಟಿನ ನೈರ್ಮಲ್ಯ ನಿರ್ವಹಣೆ ಹಾಗೂ ಮುಟ್ಟಿನ ಕಪ್ ಬಳಕೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು....
ಮಂಗಳೂರು: ಆಟೋರಿಕ್ಷಾ ಚಾಲಕ-ಮಾಲಕರು ಎದುರಿಸುತ್ತಿರುವ ತೀವ್ರ ಆರ್ಥಿಕ ಸಂಕಷ್ಟವನ್ನು ಗಮನಿಸಿ, ತಕ್ಷಣ ಆಟೋರಿಕ್ಷಾ ಪ್ರಯಾಣ ದರವನ್ನು ಪರಿಷ್ಕರಿಸಬೇಕು ಎಂದು ಭಾರತೀಯ ಮಜ್ದೂರ್ ಸಂಘ (BMS) ಆಗ್ರಹಿಸಿತು. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ...
ನಾಲ್ಕೂರು ಗ್ರಾಮದ ಸೂಳಬೆಟ್ಟು ನಿವಾಸಿ ದಿl ಪ್ರದ್ಯುಮ್ನ ಜೋಶಿ ಅವರ ಪತ್ನಿ ಪ್ರತಿಭಾ ಜೋಶಿ( 71) ಅಲ್ಪ ಕಾಲದ ಅಸೌಖ್ಯದಿಂದ ಜು. 10 ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರ ಜ್ಯೋತಿಷಿ ಶ್ರೀನಾಥ...