ಕೊಯ್ಯುರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ
ಬೆಳ್ತಂಗಡಿ :ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ ಜುಲೈ 12 ರಂದು ನಡೆಯಿತು“ಸಕರಾತ್ಮಕ ಯೋಚನೆಗಳಿಂದ ಗುರಿ ಸಾಧನೆ ಸಾಧ್ಯ. ನಾವು ಸಾಗುತ್ತಿರುವ ದಾರಿಯ ಬಗ್ಗೆ ಜಾಗ್ರತೆ ವಹಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸು...
