ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.
ಬಳಂಜ: ನಾಲ್ಕೂರು ಗ್ರಾಮದ ಕುದ್ರೊಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ, ಚಿರತೆಗಳ ಹಾವಳಿಯಿಂದ ಈ ರಸ್ತೆಯಲ್ಲಿ ಓಡಾಡಲು ಹಾಗೂ ವಾಹನ ಸಂಚಾರ ಮಾಡಲು ಭಯದ ವಾತಾವರಣ ನಿರ್ಮಾಣವಾಗಿತ್ತು. ಈ ಭಾಗದಲ್ಲಿ ದಾರಿ ದೀಪದ ವ್ಯವಸ್ಥೆ ಮಾಡಬೇಕಾಗಿ...
