31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya
ಉಜಿರೆ ಗುರಿಪಳ್ಳ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆ ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದಂತೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಈ ರಸ್ತೆಯ ಮೂಲಕ ಸಂಚರಿಸುವ ಪ್ರಮುಖವಾಗಿ ಶಾಲಾ ಮಕ್ಕಳಿಗೆ ಪ್ರಯಾಣಿಕರಿಗೆ ತೊಂದರೆ ಉಂಟಾಗಿರುತ್ತದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya
ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಮದ್ದಡ್ಕದ ನಾಗರಿಕರ ಹೆಚ್ಚಿನ ಸಮಸ್ಯೆಗಳು ಇಲ್ಲಿನ ಸಾಮಾಜಿಕ ಕಾರ್ಯಕರ್ತರ, ಇಲ್ಲಿನ ಜನಪ್ರತಿನಿಧಿಗಳ ಮುತುವರ್ಜಿಯಿಂದ ಪರಿಹಾರವಾಗಿದೆ. ಆದರೆ ಇಲ್ಲಿನ ನಿವಾಸಿಗಳಿಗೆ ನೆಟ್ವರ್ಕ್ ಸಮಸ್ಯೆಯಾಗಿದ್ದು ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಏರ್ ಟೆಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya
ಬೆಳ್ತಂಗಡಿ: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ಕೋರಿಕೆ ಮತ್ತು ಸಿಬಿಐ ವಿಶೇಷ ಮಕ್ಕಳ ನ್ಯಾಯಾಲಯದ ಆದೇಶ ಬದಿಗೆ ಸರಿಸುವಂತೆ ಕೋರಿ ಸಿಬಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya
ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಸಂಘದ ಸಂಯೋಜನೆಯಲ್ಲಿ ಗಮಕ ಕಾರ್ಯಕ್ರಮ ಆಯೋಜಿಸಲಾಯಿತು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಠ್ಯದಲ್ಲಿ ಬರುವ ಪದ್ಯ ಭಾಗದ ಕುಮಾರವ್ಯಾಸನ “ಇನ್ನು ಹುಟ್ಟದೆಯಿರಲಿ ನಾರಿಯರೆನ್ನವೊಲು”ಕಾವ್ಯದ 16 ಭಾಗಗಳನ್ನು ಗಮಕದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya
ಉಜಿರೆ :ಶ್ರೀ.ಧ.ಮಂ.ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಮೂಡಿಬರಲು ಅನುಕೂಲವಾಗುವಂತೆ ರಚಿಸಿರುವ ಸ್ಮೃತಿ’ ಬಿತ್ತಿಪತ್ರದ ಅನಾವರಣ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಹಾಗೂ ಸಂಪನ್ಮೂಲಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪ್ಲಾಸ್ಟಿಕ್ ಬ್ಯಾಗ್ ಮುಕ್ತ ಅಭಿಯಾನ ನಡೆಯಿತು. ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ. ಅವರು ಅಭಿಯಾನ ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಗ್ರಾ.ಪಂ.ನಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ ಸಭೆ

Suddi Udaya
ಬೆಳಾಲು :ಗ್ರಾಮ ಪಂಚಾಯತು ಬೆಳಾಲು ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ರವರ ಅಧ್ಯಕ್ಷತೆಯಲ್ಲಿ ಪ್ರಕೃತಿ ವಿಕೋಪ ಕುರಿತು ಕೈಗೊಂಡಿರುವ ಕ್ರಮಗಳ ಬಗ್ಗೆ 2ನೇ ಸಭೆಯನ್ನು ಜುಲೈ 03 ರಂದು ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಮನವಿ

Suddi Udaya
ಗುರಿಪಳ್ಳ: ಉಜಿರೆ ಇಂದಬೆಟ್ಟುವಿಗೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಬಿರುಕು ಬಿಟ್ಟ ಪರಿಣಾಮ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಘನವಾಹನ ಸಂಚಾರ ನಿಷೇಧಿಸಿದ ಪರಿಣಾಮ ಸದರಿ ರಸ್ತೆಯ ಮೂಲಕ ಸಂಚರಿಸುವ ನೂರಾರು ಪ್ರಯಾಣಿಕರಿಗೆ, ಶಾಲಾ ಮಕ್ಕಳಿಗೆ ತೊಂದರೆಯಾಗಿರುತ್ತದೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಅವಿರೋಧ ಆಯ್ಕೆ

Suddi Udaya
ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ನಿರಜಂನ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಪಿ ಜಯರಾಜ್ ಹೆಗ್ಡೆ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya
ಅರಸಿನಮಕ್ಕಿ: ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಉತ್ತಮ ಕೆಲಸ ನೋಡಿ ಜೀವರಕ್ಷಕ ಪರಿಕರಗಳನ್ನು ಮಂಗಳೂರು ಫಿಶರೀಸ್ ಕಾಲೇಜಿನ ನಿವೃತ ಪ್ರಾಂಶುಪಾಲರಾದ ಎಸ್ ಎಂ ಶಿವಪ್ರಕಾಶ್ ಕೊಡುಗೆಯಾಗಿ ನೀಡಿದ್ದಾರೆ. ಲೈಫ್ ಬಾಯ್ಸ್, ಸೇಫ್ಟಿ ಜಾಕೆಟ್,...
error: Content is protected !!