31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya
ಕಲ್ಲೇರಿ :ನಾಳೆ (ಜುಲೈ 04 )ಗುರುವಾರ ವಿದ್ಯುತ್ ನಿಲುಗಡೆಬೆಳ್ತಂಗಡಿ ಉಪವಿಭಾಗದಕಲ್ಲೇರಿ ಶಾಖಾ ವ್ಯಾಪ್ತಿಯ 110/33/11 ಕೆವಿ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಉಪ್ಪಿನಂಗಡಿ ಟೌನ್, ಕೆಮ್ಮಾರ, ಕಲ್ಲೇರಿ, ಟೌನ್ ಹಾಗೂ ಪದ್ಮುಂಜ ಫೀಡರ್...
ನಿಧನ

ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) ಹೃದಯಾಘಾತದಿಂದ ನಿಧನ.

Suddi Udaya
ಕೊಕ್ಕಡ :ಸಮೀಪದ ಡೆಂಜ ನಿವಾಸಿ ಸುರೇಶ್ ಉಪ್ಪಾರ್ಣ(ಸುಬ್ರಮಣ್ಯ ಉಪ್ಪಾರ್ಣ) (61ವ.)ಹೃದಯಾಘಾತದಿಂದ ಜು. 3ರಂದು ಸಂಜೆ ನಿಧನರಾದರು. ಮೃತರು ಕೃಷಿಕರಾಗಿದ್ದು ಜೊತೆಗೆ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪಸಂಸ್ಕಾರ ಸೇವಾ ಕಾರ್ಯದಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ‌ಯವರನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ:ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳ ಕುರಿತು ಚರ್ಚೆ

Suddi Udaya
ಬೆಳ್ತಂಗಡಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ‌ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಭೇಟಿಯಾಗಿ ಮಾತುಕತೆ ನಡೆಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ವೈದ್ಯ ವೃತ್ತಿ ಕೇವಲ ವೃತ್ತಿಯಲ್ಲ, ಅದು ಸೇವೆ. ರೋಗಿಗಳ ಸೇವೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕೊಯ್ಯೂರು ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ| ರಿತೇಶ್ ಕುಮಾರ್ ಕೊಯ್ಯೂರು ಇವರು INICET ಪರೀಕ್ಷೆಯಲಿ 679ರ್‍ಯಾಂಕ್ ಪಡೆದು ದೆಹಲಿಯ ಪ್ರತಿಷ್ಠಿತ ಎಮ್ಸ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯಕೀಯ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದಿದ್ದಾರೆ. ಎಂ.ಬಿ.ಬಿ.ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆರಿಯ: ಮುಚ್ಚಿರಾಲಿ ಎಂಬಲ್ಲಿ ಅಪಾಯದ ಅಂಚಿನಲ್ಲಿರುವ ಕಾಲುಸಂಕ : ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಫಾರೆಸ್ಟರ್ ಹಾಗೂ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ : ಮರವನ್ನು ತೆರವುಗೊಳಿಸುವುದಾಗಿ ಭರವಸೆ

Suddi Udaya
ನೆರಿಯಾ ಗ್ರಾಮ ಪಂಚಾಯತ್ ಮುಚ್ಚಿರಾಲಿ ಎಂಬಲ್ಲಿ ಕಾಲುಸಂಕದ ಎರಡು ಬದಿ ಜರಿದು ಬೀಳುತ್ತಿದ್ದು ಈ ಬಗ್ಗೆ ಸಣ್ಣ ನೀರಾವರಿ ಇಲಾಖೆಗೆ ಮತ್ತು ಅದರ ಬದಿಯಲ್ಲಿರುವ ಅಪಾಯದಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಗಮನಕ್ಕೆ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ನವಚೇತನ ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ, ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ವೇಣೂರು : ಇಲ್ಲಿಯ ನವಚೇತನ ಆಂಗ್ಲಮಾಧ್ಯಮ ಶಾಲೆಯಲ್ಲಿ 2024-25ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಮಹಾಸಭೆಯು ಜು. 2 ರಂದು ಜರಗಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡಿತು. ಸ್ವಾಗತ ನೃತ್ಯದೊಂದಿಗೆ ವಿದ್ಯಾರ್ಥಿನಿಯರು ಸ್ವಾಗತಿಸಿದರು. ದೀಪ ಪ್ರಜ್ವಲನದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜಲಪಾತ ವೀಕ್ಷಣೆ ಹಾಗೂ ಗಡಾಯಿಕಲ್ಲು ಚಾರಣಕ್ಕೆ ನಿರ್ಬಂಧ

Suddi Udaya
ಬೆಳ್ತಂಗಡಿ: ವಿಪರೀತ ಮಳೆಯ ಹಿನ್ನಲೆಯಲ್ಲಿ ಜಲಪಾತಗಳು ಅಪಾಯಕಾರಿ ಮಟ್ಟದಲ್ಲಿ ಧುಮ್ಮಿಕ್ಕುತ್ತಿರುವ ಕಾರಣತಾಲೂಕಿನಲ್ಲಿರುವ ಎರ್ಮಾಯಿ, ಕಡಮಗುಂಡಿ, ಬಂಡಾಜೆ, ಬೊಳ್ಳೆ, ಎಳನೀರು ಮೊದಲಾದ ಜಲಪಾತಗಳಿಗೆ ಸಾರ್ವಜನಿಕರಿಗೆ ಮುಂದಿನ ಆದೇಶದ ತನಕ ಪ್ರವೇಶ ನಿರ್ಬಂಧ ಹೇರಲಾಗಿದೆ. ಗಡಾಯಿಕಲ್ಲು ಪ್ರದೇಶಕ್ಕೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya
ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟಾಚಾರ ಮಾಡುವುದನ್ನೇ ಕಾಯಕವಾಗಿರಿಸಿಕೊಂಡಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಬಿಜೆಪಿ ಶಾಸಕರುಗಳೊಂದಿಗೆ ಜು. 03 ರಂದು ಮುತ್ತಿಗೆ ಹಾಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯಮತ್ತೂರಿನ ರಾಷ್ಟ್ರೀಯ ಹೊರೆಕಾ ಸಮ್ಮೇಳನದಲ್ಲಿ ನಿಡ್ಲೆಯ ಅಗ್ರಿಲೀಫ್ ಸಂಸ್ಥೆ: ಸಮ್ಮೇಳನದಲ್ಲಿ ಅಗ್ರಿಲೀಫ್ ಸಂಸ್ಥೆಯ ಜೈವಿಕ ವಿಘಟನೀಯ ಮತ್ತು ಅಡಿಕೆ ಹಾಳೆತಟ್ಟೆಗಳ ಪ್ರದರ್ಶನ

Suddi Udaya
ಬೆಳ್ತಂಗಡಿ: ನಿಡ್ಲೆ ಅಗ್ರಿಲೀಫ್ ಸಂಸ್ಥೆಯು ಜುಲೈ 3 ರಿಂದ 5 ರವರೆಗೆ ಕೊಯಮತ್ತೂರಿನ ಕೋಡಿಸ್ಸಿಯಾ ವ್ಯಾಪಾರ ಕೇಂದ್ರದಲ್ಲಿ ನಡೆಯುತ್ತಿರುವ 2024ರ ರಾಷ್ಟ್ರೀಯ ಹೊರೆಕಾ – (HORECA – ಹೋಟೆಲ್, ರೆಸ್ಟೋರೆಂಟ್ ಮತ್ತು ಕೇಟರಿಂಗ್) ಸಮ್ಮೇಳನದಲ್ಲಿ...
error: Content is protected !!