31.7 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya
ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯ ಮದ್ದಡ್ಕ ಪೇಟೆಯ ಬಸ್ಸು ತಂಗುದಾಣದ ಮೇಲ್ಚಾವಣಿಯನ್ನು ಗ್ರಾಮ ಪಂಚಾಯತಿಯಿಂದ ತೆಗೆದಿರುತ್ತಾರೆ ಅದರ ಸರ್ವಿಸ್ ಮತ್ತು ಅಪೋಲ್ ಪೈಪ್ ತೆಗೆದಿರುವುದಿಲ್ಲ ಅದರ ಸರ್ವಿಸ್ ವಯಾರು ಎನ್ ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya
ಕಳೆಂಜ: ಇಲ್ಲಿಯ ಶಿಬರಾಜೆ ಕುಟ್ರುಪ್ಪಾಡಿ ನಿವಾಸಿ ರಾಮಣ್ಣ (ದಿನೇಶ್) ನಾಯ್ಕರ ಸೋಗೆ ಮನೆ ಛಾವಣಿಯು ಜೂ.29 ರಾತ್ರಿ ಸುರಿದ ಜಡಿಮಳೆಗೆ ಮುಂಜಾನೆ 3.30ಕ್ಕೆ ಸಂಪೂರ್ಣ ಛಾವಣಿ ಕುಸಿದಿದ್ದು, ಈ ವೇಳೆ ಮನೆಯಲ್ಲಿ ನಿದ್ರಿಸುತ್ತಿದ್ದ ರಾಮಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ : ಮುಂಡೂರುಪಳಿಕೆ ನಿವಾಸಿ ವಸಂತಿ ನಿಧನ

Suddi Udaya
ಪಟ್ರಮೆ :ಇಲ್ಲಿಯ ಮುಂಡೂರು ಪಳಿಕೆ ಪೊಣ್ಣೆತ್ತಿಮಾರು ನಿವಾಸಿ ಶ್ರೀಮತಿ ವಸಂತಿ (ಕಮಲ) (41ವ.) ರವರು ಅಸೌಖ್ಯದಿಂದ ಜು. 3 ರಂದು ಬೆಳಗ್ಗಿನ ಜಾವ ನಿಧನರಾದರು. ಮೃತರು ಪತಿ ಯುವರಾಜ್ ಎಂ ಕೆ, ಪುತ್ರ ಜಿತೇಶ್,...
ಜಿಲ್ಲಾ ಸುದ್ದಿಪೊಲೀಸ್ಪ್ರಮುಖ ಸುದ್ದಿ

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

Suddi Udaya
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ...
ನಿಧನ

ಮೂಡುಕೋಡಿ: ಜಲಜಾಕ್ಷಿ ಬಿಕ್ರೋಟ್ಟು ನಿಧನ

Suddi Udaya
ಮೂಡುಕೋಡಿ ಗ್ರಾಮದ ಬಿಕ್ರೋಟ್ಟು ನಿವಾಸಿ ಶಿವಪ್ಪ ಪೂಜಾರಿಯವರ ಧರ್ಮಪತ್ನಿ ಜಲಜಾಕ್ಷಿ (60 ವ) ಅವರು ಅಸೌಖ್ಯದಿಂದ ಇಂದು ಬೆಳಗ್ಗೆ ನಿಧನರಾದರು. ಮೃತರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿ ಸಮಾಜದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ...
ಆಯ್ಕೆರಾಜಕೀಯ

ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.

Suddi Udaya
ಬಂಟ್ವಾಳ :ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ನೂತನ ಕಾರ್ಯದರ್ಶಿಯಾಗಿ ರಾಯಿ ಗ್ರಾಮದ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆಯಾಗಿದ್ದಾರೆ.ಬಿಜೆಪಿ ಬೂತ್ ಸಮಿತಿಯ ಸಕ್ರಿಯ ಸದಸ್ಯರಾಗಿ ಅನುಭವ ಹೊಂದಿರುವ ಇವರು, ಗ್ರಾಮ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಗುಂಪಲಾಜೆ ನಿವಾಸಿ ಸತೀಶ್ ಕುಲಾಲ್ (32ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.೨ರಂದು ನಡೆದಿದೆ. ಮೃತರು ಪತ್ನಿ ಮಂಜುಳಾ, ಪುಟ್ಟ ಮಗು, ತಂದೆ-ತಾಯಿ, ಸಹೋದರರನ್ನು ಅಗಲಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
ಕೊಯ್ಯೂರು : “ನಾಯಕನಾಗಲು ಕಠಿಣ ಪರಿಶ್ರಮ ಪಡಬೇಕು. ಜೀವನದಲ್ಲಿ ಶಿಸ್ತು ಮತ್ತು ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಮಾತ್ರ ಸಮರ್ಥ ನಾಯಕನಾಗಲು ಸಾಧ್ಯವಿದೆ”ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಕೃಷಿ ವಿಭಾಗದ ಮ್ಯಾನೇಜರ್ ಬಾಲಕೃಷ್ಣ ಪೂಜಾರಿ ಬಜೆಗುತ್ತು ತಿಳಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ :ಎಸ್.ಡಿ.ಎಂ ವಸತಿ ಪದವಿ ಪೂರ್ವ ಕಾಲೇಜಿನಿಂದ ಕಾರ್ಯಕ್ಷೇತ್ರ ವೀಕ್ಷಣಾ ಚಟುವಟಿಕೆ

Suddi Udaya
ಉಜಿರೆ: ವಿದ್ಯಾರ್ಥಿಗಳಲ್ಲಿ ಕಲಿಕೆ ಜೊತೆ ಜೊತೆಗೆ ವಿವಿಧ ಚಟುವಟಿಕೆಗಳ ಸಂಯೋಜನೆ ಮಾಡಿ ಅವರ ಕಲಿಕಾ ಹರಿವನ್ನು ವಿಸ್ತಾರಗೊಳಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ‘ಮಂಜೂಷಾ’ ವಸ್ತು ಸಂಗ್ರಹಾಲಯಕ್ಕೆ ವಿದ್ಯಾರ್ಥಿಗಳ ತಂಡದೊಂದಿಗೆ ಭೇಟಿ...
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya
ಉಜಿರೆ: ಇಲ್ಲಿನ ಯುವವಾಹಿನಿ ಸಂಚಲನ ಸಮಿತಿಯ ವತಿಯಿಂದ ನಡೆದ 3ನೇ ವರ್ಷದ ಗುರುಪೂಜಾ ಕಾರ್ಯಕ್ರಮದ ನಂತರ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ನೂತನ ಕಾರ್ಯದರ್ಶಿಯಾಗಿ...
error: Content is protected !!