ಗುರುವಾಯನಕೆರೆ:ವಿವಿಧ ಸ್ಪರ್ಧೆಗಳಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು: ಕರಾಟೆಯಲ್ಲಿ ವರ್ಣಿಕ ರಾಷ್ಟ್ರಮಟ್ಟಕ್ಕೆ ಆಯ್ಕೆ
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನ ವಿದ್ಯಾರ್ಥಿಗಳು ವಿವಿಧ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿನಿ ವರ್ಣಿಕ ಎಚ್. ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ...
