September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಬೆಳ್ತಂಗಡಿ :  ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಹಾಗೂ ಡಾ.ವೀರೇಂದ್ರ ಹೆಗ್ಗಡೆಯವರನ್ನು ಉದ್ದೇಶಪೂರ್ವಕವಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಸಿ ಕಳಂಕ ತರಬೇಕೆಂಬ ಪ್ರಯತ್ನ ಬಹಳ ದೊಡ್ಡ ಮಟ್ಟದಲ್ಲಿ ಕರ್ನಾಟಕದಲ್ಲಿ ನಡೆಯುತ್ತಿದ್ದು ಹಾಗಾಗಿ ಪೂಜ್ಯರೊಂದಿಗೆ ಅತಿ ಹಿಂದುಳಿದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2026-27ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya
ಗುರುವಾಯನಕೆರೆ: ದೇಶದ ಅತ್ಯುನ್ನತ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆದ ರಾಷ್ಟ್ರ ಮಟ್ಟದ ‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ (IISER IAT 2026) ಪರೀಕ್ಷೆಯಲ್ಲಿ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರಿಗೆ ವಲಯ ಮಹಿಳಾ ಸಮ್ಮೇಳನದಲ್ಲಿ ಹಲವಾರು ಪ್ರಶಸ್ತಿ ಹಾಗೂ ಮನ್ನಣೆ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ರ ಬೈಂದೂರು ಸಿಟಿ ನೇತೃತ್ವದಲ್ಲಿ ನಡೆದ “ಲೇಡಿ ಜೇಸಿ ಹಾಗೂ ಜೆಜೆಸಿ ಕಾನ್ಫರೆನ್ಸ್” ನಲ್ಲಿ ಜೆಸಿಐ ಮಡಂತ್ಯಾರು ತಂಡ ಭಾಗವಹಿಸಿ ಹಲವಾರು ಪ್ರಶಸ್ತಿ, ಮನ್ನಣೆಗಳು ಹಾಗೂ ಬಹುಮಾನಕ್ಕೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ : ಆರು ಕಡೆ ಸರಣಿ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ಪೊಲೀಸರು ತಮಿಳುನಾಡು ರಾಜ್ಯದ ಕೊಯಮುತ್ತೂರು ಜಿಲ್ಲೆಯ ವಿಜಯಾನ್ ಮಗ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಆರೋಪಿ ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ 20 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಮಂಗಳೂರು ಪೋಕ್ಸೋ ನ್ಯಾಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಪಣಕಜೆ ಸಮೀಪ ಸಬರಬೈಲು ಎಂಬಲ್ಲಿ ಮಡಂತ್ಯಾರಿನಿಂದ ಬೆಳ್ತಂಗಡಿ ಕಡೆಗೆ ಸಂಚಾರಿಸುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಜು. 9 ರಂದು ನಡೆದಿದೆ. ಕಾರು ಪಲ್ಟಿಯಾದ ಪರಿಣಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya
ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕದ ವತಿಯಿಂದ ಎನ್‌ಎಸ್‌ಎಸ್ ಸ್ವಯಂಸೇವಕರಿಗಾಗಿ “ಎನ್‌ಎಸ್‌ಎಸ್‌ನ ಉದ್ದೇಶ, ಧ್ಯೇಯ ಹಾಗೂ ಸ್ವಯಂಸೇವಕರ ಜವಾಬ್ದಾರಿಗಳು” ಕುರಿತು ಪ್ರಶಿಕ್ಷಣ ಕಾರ್ಯಗಾರವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya
ಗುರುವಾಯನಕೆರೆ: ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ಬೆಳ್ತಂಗಡಿಯ ಶಾಂತಿಶ್ರೀ ಜೈನ ಮಹಿಳಾ ಸಮಾಜ ಮತ್ತು ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ‘ತುಳು ಬಾಸೆ, ಸಾಹಿತ್ಯ ಬೊಕ್ಕ ಸಂಸ್ಕೃತಿ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಪುಸ್ತಕಗಳ ಓದಿನ ಕುರಿತಾದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ವಿದ್ಯಾಲಯ ಉಜಿರೆ ಇಲ್ಲಿನ ಮುಖ್ಯ ಗ್ರಂಥಪಾಲಕಿಯಾದ...
error: Content is protected !!