24.8 C
ಪುತ್ತೂರು, ಬೆಳ್ತಂಗಡಿ
October 2, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya
ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ. ಸುಮಾರು...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya
ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ಬೀಳುವ ಪರಿಸ್ಥಿತಿಯಲ್ಲಿದೆ. ಇದರ ಮಧ್ಯೆ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಡಾI ಜೇಸನ್ ಅವಿತ್ ಪಿರೇರಾ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನಡೆದ ಪ್ರೇರಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya
ಬೆಳ್ತಂಗಡಿ: ಮೆಸ್ಕಾಂ ಇಲಾಖೆಯ ನಿರ್ಲಕ್ಷಕ್ಕೆ ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ಇರುವ ವಿದ್ಯುತ್‌ ಕಂಬ, ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ಟೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

Suddi Udaya
ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿಯ ಮೇಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

Suddi Udaya
ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಕುಂಟಿನಿಯಿಂದ ನಡ ಗ್ರಾಮದ ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕ ಮಾಡುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆಯಿದ್ದು ಮೊನ್ನೆಯಿಂದ ನಿರಂತರ ಬಾರೀ ಮಳೆಯ ಕಾರಣದಿಂದ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya
ಗುಂಡೂರಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ದಿನೇಶ್ ಪೂಜಾರಿಯವರ ಮನೆಯ ಬದಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಮಣ್ಣಿನ ರಾಶಿ ತುಂಬಿತ್ತು. ಕೂಡಲೇ ಶಾಸಕ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya
ಉಜಿರೆ: ನಾರಾಯಣ ಗುರುಗಳು ಹಿಂದುಳಿದ ಸಮಾಜದ, ಕೆಳವರ್ಗದ ಜನರ ಕಣ್ಣೀರು ಒರೆಸುವ ಕೆಲಸವನ್ನು ಮಾಡುವುದರ ಮೂಲಕ ಅನುಕಂಪದ ಮೂರ್ತಿಯಾಗಿದ್ದರು. ವಿದ್ಯೆ ಮತ್ತು ಸಂಘಟನೆಯ ಶಕ್ತಿಯನ್ನು ಜಗತ್ತಿಗೆ ಸಾರಿ ಹೇಳಿದವರು. ಆ ಮೂಲಕ ಇಡೀ ಜಗತ್ತಿನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಧರ್ಮಾಧಿಕಾರಿ ಸೂರ್ಯನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya
ಅಂತೆಯೇ 2024.25 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಜೈನ ಧರ್ಮೀಯ ವಿದ್ಯಾರ್ಥಿಗಳನ್ನು 2024ರ ಸೆಪ್ಟೆಂಬರ್ 21ರಂದು ಶ್ರೀ ಕ್ಷೇತ್ರ ಹೊಂಬುಜದ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ...
error: Content is protected !!