24.8 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ. ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ ನಡೆಯಿತು. ರಾ. ಸೇ. ಯೋಜನೆಯ ಸಲಹಾ ಸಮಿತಿಯ ಸದಸ್ಯ ಹಾಗೂ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಉಜಿರೆ: ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ಜೂ.30 ರಂದು ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ ನಡೆಯಿತು. ನೀರಚಿಲುಮೆ ನಿನಾದದ ಶ್ರೀಮತಿ ಸೋನಿಯಾ ಯಶೋವರ್ಮ ಮುಖ್ಯ ಅತಿಥಿಯಾಗಿ ಪಾಲ್ಗೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya
ಪಡಂಗಡಿ: ಪಡಂಗಡಿ ಗ್ರಾಮದ ಕೆಲವು ರಸ್ತೆಯು ಗುಂಡಿಗಳಿಂದ ಕೂಡಿದ್ದು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಯಿತು. ಇದಕ್ಕೆ ಸಾನಿಧ್ಯ ರೆಡಿಮಿಕ್ಸ್ ಸಂಸ್ಥೆಯವರು ಸಹಕಾರ ನೀಡಿದರು. ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya
ಮಡಂತ್ಯಾರು ವಲಯ ಜನಜಾಗೃತ ಸಭೆಯನ್ನು ಪುಂಜಾಲಕಟ್ಟೆ ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು. ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya
ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂ.27ರಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಯವರಿಗೆ ಮೆಸ್ಕಾಂ ಇಲಾಖೆಯ ಪರಿಹಾರವಾಗಿ ರೂ.5 ಲಕ್ಷದ ಚೆಕ್ ನ್ನು ಶಾಸಕ ಹರೀಶ್ ಪೂಂಜ ಅವರ ಮುಖಾಂತರ ಕುಟುಂಬಸ್ಥರಿಗೆ ಶ್ರಮಿಕ ಕಾರ್ಯಾಲಯದಲ್ಲಿ ಜು.1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

Suddi Udaya
ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಜೂ.29 ರಂದು ಶಾಲಾ ಕಟ್ಟಡದ ಬಳಿ ಇರುವ ಮರದ ಕೊಂಬೆ ತೆರವು ಕಾರ್ಯ ಹಾಗೂ ಶಾಲಾ ಅಡಿಕೆ ತೋಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya
ತಣ್ಣೀರುಪಂತ ಗ್ರಾಮ ಪಂಚಾಯತ್‌ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಕೆದ್ಯೇಲು ಎಂಬಲ್ಲಿ ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ತಲುಪಲು ಕೆದ್ಯೇಲು ಪರಿಸರದ ಜಗನ್ನಾಥ ದಾಸಯ್ಯರವರ ತೋಟದ ಸಮೀಪದ ಕಾಲುದಾರಿ (ತೋಟದ ಬೇಲಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya
ಉಜಿರೆ: ಸುರಕ್ಷಾ ಮೆಡಿಕಲ್ಸ್ ನ‌ ಮಾಲೀಕರೂ, ಸೇವಾಭಾರತಿ ಕನ್ಯಾಡಿ ಇದರ ” ಆರೋಗ್ಯಂ” ವಿಭಾಗದ ಮುಖ್ಯಸ್ಥರೂ ಆಗಿರುವ ರೊ. ಶ್ರೀಧರ ಕೆವಿ ಅವರನ್ನು ಕರ್ನಾಟಕ ಔಷಧ ವ್ಯಾಪಾರಿಗಳ ಸಂಘದ 66 ನೇ ವಾರ್ಷಿಕ ಮಹಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕೊಕ್ಕಡ ವಲಯ ಉಪ್ಪಾರಪಳಿಕೆ ವಿಶ್ವ ಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ| ಮೋಹನ ದಾಸರವರು...
error: Content is protected !!