ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಯಕ್ಷಗಾನ ತರಬೇತಿ ತರಗತಿಗೆ ಚಾಲನೆ
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳಲ್ಲಿ ಒಂದಾದ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಲ್ಲೊಂದಾದ ಯಕ್ಷಗಾನವನ್ನು ನಡೆಸಿಕೊಡಲಿರುವ...
