24.8 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್‌ಲೈನ್ ಅರ್ಜಿ ಆರಂಭ

Suddi Udaya
ಬೆಳ್ತಂಗಡಿ: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ : ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲಪ್ರವಚನ

Suddi Udaya
ಪೆರಿಂಜೆ : ಜಪ, ತಪ, ಧ್ಯಾನ, ವೃತ-ನಿಯಮಗಳ ಪಾಲನೆ ಮೊದಲಾದ ಸತ್ಕರ್ಮಗಳಿಂದ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ. ಮೋಕ್ಷಪ್ರಾಪ್ತಿಯೇ ಜೀವನದ ಪರಮ ಗುರಿಯಾಗಬೇಕು ಎಂದು ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

Suddi Udaya
ಬೆಳ್ತಂಗಡಿ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಫಸಲ್ ಭಿಮಾ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನವಾಗಿದ್ದು ಎಲ್ಲಾ ರೈತ ಬಾಂಧವರು ಸದುಪಯೋಗ ಪಡಿಸಿಕೊಳ್ಳಬೇಕಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ: ಇಲ್ಲಿನ ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನ ಭೌತಶಾಸ್ತ್ರ ವಿಭಾಗದ “ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆಯನ್ನು ನೇರವೇರಿಸಲಾಯಿತು. ಉದ್ಘಾಟಕರಾಗಿ ಎಸ್.ಡಿ.ಎಮ್. ಸ್ನಾತಕೋತ್ತರ ಕಾಲೇಜಿನ ಭೌತ ವಿಭಾಗ ಮುಖ್ಯಸ್ಥ ಡಾ.ರಾಘವೇಂದ್ರ ಎಸ್‌...
ತಾಲೂಕು ಸುದ್ದಿ

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ:: ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ‌ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ...
ಪ್ರಮುಖ ಸುದ್ದಿ

ನೀಟ್ ಪರೀಕ್ಷೆ ಅಕ್ರಮ, ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ದೆಹಲಿಯಲ್ಲಿ ಸಂಸತ್ ಮುತ್ತಿಗೆ : ದೆಹಲಿ ಪ್ರತಿಭಟನೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

Suddi Udaya
ವೈದ್ಯಕೀಯ ಪ್ರವೇಶಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪದ ಬಗ್ಗೆ ಕೇಂದ್ರ ಬಿ ಜೆ ಪಿ (NDA) ಮೋದಿ ನೇತೃತ್ವದ ಸರ್ಕಾರ ಮೌನವಹಿಸಿರುವುದನ್ನು ಖಂಡಿಸಿ ಇಂದು ದೆಹಲಿಯಲ್ಲಿ ಭಾರತೀಯ ಯುವ ಕಾಂಗ್ರೆಸ್...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಸಮಸ್ಯೆ

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ...
ಜಿಲ್ಲಾ ಸುದ್ದಿ

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಶಾಲೆಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ...
error: Content is protected !!