24.8 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya
ಪಟ್ರಮೆ : ಇಲ್ಲಿಯ ಹಟ್ಟೆಕಲ್ಲು ನಿವಾಸಿ ಕೊರಗಪ್ಪ ನಾಯ್ಕ (55ವ ) ರವರು ಡೆಂಗ್ಯೂ ಜ್ವರದಿಂದ ಇಂದು (ಜೂ.27) ಬೆಳಿಗ್ಗೆ ನಿಧನರಾಗಿರುತ್ತಾರೆ. ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಡೆಂಗ್ಯೂನಿಂದ ಮೃತಪಟ್ಟರು ಎನ್ನಲಾಗಿದೆ. ಮೃತರು...
ಜಿಲ್ಲಾ ಸುದ್ದಿತಾಲೂಕು ಸುದ್ದಿ

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಆರ್.ಬಿ.ಐ.ನ ನಿಯಮದಂತೆ ದೇಶದ ಪ್ರಮುಖ ರಾಷ್ಟ್ರೀಕೃತ ಹಾಗೂ ಅನುಸೂಚಿತ ಬ್ಯಾಂಕ್‌ಗಳಿಗೆ ಸಾಂಸ್ಥಿಕ ಬಿ.ಸಿ.ಯಾಗಿ ಸೇವೆ ಸಲ್ಲಿಸುತ್ತಿದೆ. ದೇಶದಲ್ಲೇ ಅತಿ ದೊಡ್ಡ ಸ್ವ-ಸಹಾಯ ಸಂಘಗಳ ಆರ್ಥಿಕ ಸೇರ್ಪಡೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya
ಮಡಂತ್ಯಾರು: ಮಡಂತ್ಯಾರು ಪಾರೆಂಕಿ ಗ್ರಾಮದ ಹಚ್ಚಬೆ ನಿವಾಸಿ ಕೃಷಿಕರು ಪಿ ಶಾಂತರಾಮ ಅಧಿಕಾರಿ (76) ಜೂ 26 ರಂದು ಹ್ರಧಯಾಘಾತದಿಂದ ನಿಧನರಾದರು. ಮ್ತತರು ಒರ್ವ ಪುತ್ರ, ಒರ್ವ ಪುತ್ರಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಜಿಲ್ಲಾ ಸುದ್ದಿ

ಜಿಲ್ಲೆಯಲ್ಲಿ ವ್ಯಾಪಕಮಳೆಯಾಗುತ್ತಿರುವ ಹಿನ್ನೆಲೆ:ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ, ಅನುದಾನಿತ ಶಾಲೆಗಳಿಗೆ ನಾಳೆ ರಜೆ

Suddi Udaya
ಬೆಳ್ತಂಗಡಿ:ದ.ಕ. ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗೆ ಜೂ.27ರಂದು ರಜೆ ಘೋಷಿಸಲಾಗಿದೆ.ಜಿಲ್ಲಾ ವಿಪತ್ತು ನಿರ್ವಹಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ...
Uncategorized

ಬೆಳ್ತಂಗಡಿ 3 ಸ್ಟಾರ್ ವೈನ್ಸ್’ ಶಾಪ್ ಗೆ ಅಬಕಾರಿ ಇಲಾಖೆಯಿಂದ ಬೀಗ

Suddi Udaya
ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ನಿಧನದ ಬಳಿಕ ಅಬಕಾರಿ ಕಾನೂನು ಪ್ರಕಾರ ಮಾಲೀಕತ್ವ ಬದಲಾಯಿಸದ ಕಾರಣದಿಂದ ಬೆಳ್ತಂಗಡಿಯ ‘3 ಸ್ಟಾರ್ ವೈನ್ಸ್ ಶಾಪ್ ಗೆ ಬೆಳ್ತಂಗಡಿ ಅಬಕಾರಿ ಇಲಾಖೆ ಬೀಗ ಹಾಕಿದೆ.ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya
ಬೆಳ್ತಂಗಡಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ದ.ಕ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 600 ಕ್ಕೂ ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು, ಹಾಗು ವಿದ್ವತ್ ಪಿಯು ಕಾಲೇಜು ವತಿಯಿಂದ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

Suddi Udaya
ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ಕರಾಟೆ, ಯೋಗಸನ ,ಸಂಗೀತ ,ಡ್ಯಾನ್ಸ್ ಯಕ್ಷಗಾನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ. ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ,...
error: Content is protected !!