25.1 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು(ಜೂನ್23) ಭೇಟಿ ನೀಡಿದರು. ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕರುಗಳಾದ ಹರೀಶ್ ಪೂಂಜ ಮತ್ತು ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya
ಬಳಂಜದಲ್ಲಿ ನಾಲ್ಕೂರು ಗ್ರಾಮದ ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಚಿಣ್ಣರ ಡ್ಯಾನ್ಸ್ ಹಾಗೂ ಇತರ ಚಟುವಟಿಕೆಗಳಿಗೆ ಬೇಕಾದ ಧ್ವನಿವರ್ಧಕವನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯ ಮಹಿಳಾ ಜೆಸಿ ವಿಭಾಗದಿಂದ ಕೊಡುಗೆಯಾಗಿ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ : ಕುಡಾಲ ವ್ಯಾಪ್ತಿಯಲ್ಲಿ ಆನೆ ಸಂಚಾರ

Suddi Udaya
ಕೊಕ್ಕಡ: ಕುಡಾಲ – ಉಪ್ಪಾರು – ಪುದ್ಯಂಗ- ಪುಂಚೆತ್ತಿಮಾರು ಭಾಗದಲ್ಲಿ ಜೂನ್ 22 ರಂದು ರಾತ್ರಿ ಆನೆ ಸಂಚರಿಸಿದ್ದು ಈ ಭಾಗದ ತೋಟಗಳಲ್ಲಿ ಆನೆ ಸಂಚರಿಸಿದ ಕುರುಹುಗಳು ಪತ್ತೆಯಾಗಿದೆ. ಯಾವುದೇ ರೀತಿ ಕೃಷಿ ನಾಶವಾಗಿಲ್ಲ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ನ್ಯಾಯವಾದಿ ಮುರಳೀಧರ ಬಲಿಪ ಅವರು ಈ ಪುಣ್ಯ ಕಾರ್ಯಮಾಡುತ್ತಿರುವುದು ಇತರರಿಗೆ ಸ್ಪೂರ್ತಿಯುಂಟು ಮಾಡುವ ಕೆಲಸ. ಸಂಪತ್ತು ನಮ್ಮಲ್ಲಿ ಎಷ್ಟಿದೆ ಎನ್ನುವುದಕ್ಕಿಂತ...
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿ

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya
ಬೆಳ್ತಂಗಡಿ :ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದದೇಶದ ಅಖಂಡತೆಗೆ, ಸಾರ್ವಭೌಮತ್ವದ ಉಳಿಕೆಗೆ ಬಲಿದಾನಗೈದ ಧೀಮಂತ ನಾಯಕ, ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್‌ ಮುಖರ್ಜಿ ಅವರ ಬಲಿದಾನವನ್ನು ಜೂನ್ 23 ರಂದು ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜು. 13: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ “ಶ್ರೀ ಗುರುಸಾನಿಧ್ಯ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ (ನಿ.) ಕೇಂದ್ರ ಕಛೇರಿ, ಬೆಳ್ತಂಗಡಿ ಇದರ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ ಹಾಗೂ ಆಡಳಿತ ಕಚೇರಿಯ ಉದ್ಘಾಟನಾ ಸಮಾರಂಭವು ಜು. 13 ರ ಶನಿವಾರದಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್-2024’ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈಯವರಿಗೆ ಪ್ರಶಸ್ತಿ ಹಸ್ತಾಂತರ

Suddi Udaya
ಬೆಳ್ತಂಗಡಿ : ದಿ ಟೈಮ್ಸ್ ಗ್ರೂಪ್ ವತಿಯಿಂದ ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕಕ್ಕೆ ಅತ್ಯುತ್ತಮ ‘ಟೈಮ್ಸ್ ಬ್ಯುಸಿನೆಸ್ ಅವಾರ್ಡ್ಸ್ ಬೆಂಗಳೂರು- 2024’ ಲಭಿಸಿದೆ.ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ. ಶ್ರೀಮತಿ ಅರ್ಚನಾ ರಾಜೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ ಕಾರ್ಯಕ್ರಮ ಜೂ.22...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ “ಜನ ಸ್ಪಂದನ ಕಾರ್ಯಕ್ರಮ ಮುಂದೂಡಿಕೆ

Suddi Udaya
ಬೆಳ್ತಂಗಡಿ: ಜೂ.24ರಂದು ಲಾಯಿಲ ಸಂಗಮ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಅಧಿಕಾರಿಗಳ “ಜನ ಸ್ಪಂದನ ಕಾರ್ಯಕ್ರಮವು ” ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವುದರಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು....
ಗ್ರಾಮಾಂತರ ಸುದ್ದಿ

ಶಾಲಾ ಬೇಡಿಕೆಗೆ ರಕ್ಷಿತ್ ಶಿವರಾಂ ಸ್ಪಂದನೆ: ಕಲ್ಲೇರಿ ಶಾಲೆಯಲ್ಲಿ ನೂತನ ಶೌಚಾಯ ನಿರ್ಮಾಣ

Suddi Udaya
ಬೆಳ್ತಂಗಡಿ: ರಕ್ಷಿತ್ ಶಿವರಾಂ ಅವರ ಪ್ರಯತ್ನದಿಂದ ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಅವರು ಮಂಜೂರುಗೊಳಿಸಿದ ರೂ.2 ಲಕ್ಷ ಅನುದಾನದಲ್ಲಿ ಕಲ್ಲೇರಿ ಕಿರಿಯ ಪ್ರಾಥಮಿಕ ಶಾಲೆಯ ಹಲವು ವರ್ಷಗಳ ಬೇಡಿಕೆಯಾದ ನೂತನ ಶೌಚಾಲಯವನ್ನು ನಿರ್ಮಿಸಲಾಗಿದೆ. ಕಲ್ಲೇರಿ...
error: Content is protected !!