25.1 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬೆಳಾಲು: ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಮಾಯಾಮಹದೇವ ದೇವಸ್ಥಾನ ಬೆಳಾಲು ವಠಾರದಲ್ಲಿ ಜೂ 07 ರಿಂದ 15 ದಿನಗಳ ಕಾಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಇವರು ಆಯ್ಕೆಯಾಗಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ: ಜಂತಿಗೊಳಿಯಲ್ಲಿ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭ

Suddi Udaya
ಸುಲ್ಕೇರಿ: ಇಲ್ಲಿಯ ಜಂತಿಗೊಳಿಯ ವೃದ್ಧಿ ಕಾಂಪ್ಲೆಕ್ಸ್ ನಲ್ಲಿ ನೂತನ ಏಕದಂತ ಬ್ಯಾಟರಿ ಮತ್ತು ಸರ್ವಿಸ್ ಶುಭಾರಂಭಗೊಂಡಿದೆ. ಉದ್ಘಾಟನೆಯನ್ನು ಸುಲ್ಕೇರಿಮೋಗ್ರು ಪ್ರಗತಿಪರ ಕೃಷಿಕ ಗಂಗಾಧರ ಪೂಜಾರಿ ಮಿತ್ತಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಶಿರ್ಲಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬಳ೦ಜ: ಇಲ್ಲಿಯ ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರರಾಷ್ಟ್ರೀಯ ಯೋಗ ದಿನಾಚರಣೆ ನೆರವೇರಿತು. ಶಾಲಾ ಮುಖ್ಯೋಪಾಧ್ಯಾಯರಾದ ಪ್ರಮೋದ್ .ಎಸ್ ಯೋಗದ ಬಗ್ಗೆ ಮಾತನಾಡಿ ಯೋಗ ನಮ್ಮ ದಿನ ನಿತ್ಯದ ಜೀವನದಲ್ಲಿ ತುಂಬಾ ಸಹಕಾರಿ, ಸದಾ ಯೋಗಾಸನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸೈಯದ್ ಹಬೀಬ್ ಮಾತನಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕ ತರಬೇತಿ ಸಂಸ್ಥೆ ಉಜಿರೆ ಇಲ್ಲಿ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯ ಹಾಗೂ ಯೋಗ ವಿಜ್ಞಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಸುವರ್ಣ ಸಂಭ್ರಮವು ಶ್ರೀ ಕೃಷ್ಣಾನುಗ್ರಹ ಸಭಾಭವನ ರಥಬೀದಿ ಉಜಿರೆಯಲ್ಲಿ ಜೂ.23ರಂದು ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಉಮೇಶ್ ಶೆಟ್ಟಿ ವಹಿಸಲಿದ್ದಾರೆ. ಗಣ್ಯಾ ಅತಿಥಿಗಳಾಗಿ ದ.ಕ....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜು

ನಡ ಸ.ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ನಡ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಕಲ್ಪನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಸುಜಾತ ರವರ ನೇತೃತ್ವದಲ್ಲಿ ಶಾಲಾ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರ ಉಪಸ್ಥಿತಿಯೊಂದಿಗೆ ಯೋಗಾಸನಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ: ಮಾನವ ಕುಲದ ಸೇವೆಯೇ ಜೀವನದ ಅತ್ಯುತ್ತಮ ಕಾರ್ಯ. ದೇಶದ ಹಾಗೂ ಸಮುದಾಯದ ಅಭಿವೃದ್ದಿಯೊಂದಿಗೆ ವೈಯಕ್ತಿಕ ಉದ್ಧಾರವೂ ಮುಖ್ಯ. ಮಾನವೀಯ ಮೌಲ್ಯ ಅರಿಯುವುದರೊಂದಿಗೆ ನಾಯಕತ್ವ ಗುಣ , ಪ್ರತಿಭಾ ಅಭಿವ್ಯಕ್ತಿಗೆ , ಅಸಹಾಯಕರಿಗೆ ಸಹಾಯ...
error: Content is protected !!