ಸಂಚಾರಿ ಪೊಲೀಸರಿಂದ ವಾಹನಗಳ ಎಲ್‌ಇಡಿ ಬಲ್ಬ್ ತೆರವು ಕಾರ್ಯಾಚರಣೆ
ಬೆಳ್ತಂಗಡಿ; ವಾಹನಗಳಲ್ಲಿ ನೋಡುಗರ ಕಣ್ಣಿಗೆ ಬೆಳಕು ಕುಕ್ಕುವ ರೀತಿಯಲ್ಲಿ ಉಪಯೋಗಿಸುವ ಎಲ್.ಇ.ಡಿ ಬಲ್ಬುಗಳನ್ನು ಬಳಸಬಾರದು ಎಂಬ ನಿಯಮವಿದ್ದು ಇಂದು ಬೆಳ್ತಂಗಡಿ, ಉಜಿರೆ ಮೊದಲಾದೆಡೆ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ಕಾರ್ಯಾಚರಣೆ ನಡೆಯಿತು. ಸ್ವತಃ ಫೀಲ್ಡಿಗಿಳಿದ...
