25.1 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಸಹಕಾರ ಸಂಘದಲ್ಲಿ ವಿಶ್ವ ಯೋಗ ದಿನಾಚರಣೆ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಪಡಂಗಡಿ: ವಿಶ್ವ ಯೋಗದಿನಾಚರಣೆಯನ್ನು ಪಡಂಗಡಿ ಸಹಕಾರ ಸಂಘದ ಸಮೃದ್ಧಿ ಸಭಾ ಭವನದಲ್ಲಿ ನಡೆಸಲಾಯಿತು. ಶಾಸಕ ಹರೀಶ್ ಪೂಂಜ, ನಮನ ಕ್ಲಿನಿಕ್ ವೈದ್ಯರಾದ ಶಾಂತಿಪ್ರಸಾದ್ ಜೈನ್ ರವರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಿದ್ದರು. 21 ದಿನಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಇವರಿಗೆ ಜೂನ್ 14ರ ವಿಶ್ವ ರಕ್ತದಾನಿಗಳ ದಿನದಂದು 40ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದುದಕ್ಕೆ ಮತ್ತು...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ.೨೧ರಂದು ಯೋಗ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಯೋಗವು ಮಾನಸಿಕ ಮತ್ತು ಶಾರೀರಿಕ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
ಬೆಳ್ತಂಗಡಿ : ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಗಳ ಜಂಟಿ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ರೋವರ್ ಸ್ಕೌಟ್ ಲೀಡರ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಪುಂಜಾಲಕಟ್ಟೆ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ವಿಭಾಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆಯನ್ನು ನವೀನ್ ಶೆಣೈ ,ಯೋಗ ಗುರುಗಳು ಎಸ್ ಪಿ ವೈ ಎಸ್ ಎಸ್ ಮುರುಘೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
ಬಳಂಜ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya
ಚಾರ್ಮಾಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಸಂಸ್ಥಾಪಕ ದಿನಾಚರಣೆ ಯನ್ನು ಎಸ್.ಡಿ.ಪಿ.ಐ ಚಾರ್ಮಾಡಿ ಗ್ರಾಮ ಸಮಿತಿ ವತಿಯಿಂದ ಬೀಟಿಗೆ ಯಲ್ಲಿ ಆಚರಿಸಲಾಯಿತು ಎಸ್.ಡಿ.ಪಿ.ಐ ಗ್ರಾಮ ಪಂಚಾಯತ್ ಸದಸ್ಯರಾದ ಸಿದ್ದೀಕ್ ಯು.ಪಿ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪಣಾ ದಿನಾಚರಣೆ

Suddi Udaya
ಪುಂಜಾಲಕಟ್ಟೆ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುಂಜಾಲಕಟ್ಟೆ, ಕುಕ್ಕಳ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು ಪುಂಜಾಲಕಟ್ಟೆ ಜಂಕ್ಷನ್ ನಲ್ಲಿ ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya
ಬೆಳ್ತಂಗಡಿ: ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಮದ್ದಡ್ಕದ ಮೈದಾನದಲ್ಲಿ ಆಚರಿಸಲಾಯಿತು. ದ್ವಜಾರೋಹಣವನ್ನು ಎಸ್ ಡಿ ಪಿ ಐ ಬೆಳ್ತಂಗಡಿ ವಿದಾನಸಭಾ ಕ್ಷೇತ್ರ ಸಮಿತಿ ಸದಸ್ಯರಾದ ಸ್ವಾಳಿ ಮದ್ದಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಂಟಿನಿ ಬೂತ್ ಸಮಿತಿ ಎಸ್.ಡಿ.ಪಿ.ಐ ವತಿಯಿಂದ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya
ಲಾಯಿಲ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ , ಕುಂಟಿನಿ ಬೂತ್ ಸಮಿತಿ ವತಿಯಿಂದ ಪಕ್ಷದ 16ನೇ ವರ್ಷದ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ “ದ್ವಜಾರೋಹಣ ಕಾರ್ಯಕ್ರಮ”ವು *ಟಿ ಬಿ ಕ್ರಾಸ್ ಜಂಕ್ಷನ್ ನಲ್ಲಿ ನಡೆಯಿತು. ಕಾರ್ಯಕ್ರಮದ...
error: Content is protected !!