ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಬೆಳ್ತಂಗಡಿ, ಜೂನ್ 21: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮತ್ತು 10 ದಿನಗಳ ಯೋಗ ತರಬೇತಿ ಶಿಬಿರ ಜೂ.21ರಂದು ಸಂಪನ್ನಗೊಂಡಿತು. ಕಾರ್ಯಕ್ರಮದ ಮುಖ್ಯ ಅತಿಥಿ, ಎಸ್ ಡಿ...
