ಬಂದಾರು: ಬಂದಾರಿನಲ್ಲಿ ಕೆಲವು ದಿನಗಳಿಂದ ಒಂಟಿಸಲಗ ಸಂಚರಿಸುತ್ತಿದ್ದು ಜೂ.20ರಂದು ನೀರಕಟ್ಟೆ ಡ್ಯಾಂ ಬಳಿಯ ಉಸ್ಮಾನ್ ಜೌಹರಿ ಮನೆ ಬಳಿ ತೋಟಕ್ಕೆ ರಾತ್ರಿ ಒಂಟಿ ಸಲಗ ದಾಳಿ ನಡೆಸಿ ಕೃಷಿಗೆ ಹಾನಿ ಮಾಡಿದ ಬಗ್ಗೆ ವರದಿಯಾಗಿದೆ....
ಬೆಳ್ತಂಗಡಿ: ರೋಟರಿ ಕ್ಲಬ್ ಸುಬ್ರಹ್ಮಣ್ಯದ ನಿಕಟಪೂರ್ವ ಕಾರ್ಯದರ್ಶಿ ರವಿ ಕಕ್ಕೆಪದವು ಅವರಿಗೆ ರೋಟರಿ ಜಿಲ್ಲೆ 3181ರ ತೆರೆಮರೆಯ ನಾಯಕ ಪುರಸ್ಕಾರ ಲಭಿಸಿದೆ. ಮೈಸೂರಿನಲ್ಲಿ ರೋಟರಿ ಜಿಲ್ಲಾ ಗವರ್ನರ್ ಕೇಶವ ಪ್ರಶಸ್ತಿ ಪ್ರದಾನ ಮಾಡಿದರು. ಸೂರಿಲ್ಲದವರಿಗೆ...
ಬೆಳ್ತಂಗಡಿ: ಮರೋಡಿ ಗ್ರಾಮದ ಕಲ್ಲಬೆಟ್ಟು ಎಂಬಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಸಿ ಸಾರ್ವಜನಿಕರಿಗೆ ಮಾರಲೆಂದು ಸಂಗ್ರಹಿಸಿಡಲಾಗಿದ್ದ ಶೆಡ್‌ಗೆ ವೇಣೂರು ಪೊಲೀಸರು ದಾಳಿ ನಡೆಸಿ 6.050 ಲೀಟರ್ ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳನ್ನು ವಶಕ್ಕೆ...
ಉಜಿರೆ: ವಿದ್ಯಾರ್ಥಿಗಳ ಸೃಜನಶೀಲತೆಯೊಂದಿಗೆ ಸಾಮಾಜಿಕ ಕಳಕಳಿಯ ಕಾರ್ಯಗಳಿಗೆ ಉತ್ತಮ ವೇದಿಕೆಯಾಗಿ ರಾಷ್ಟ್ರೀಯ ಸೇವಾ ಯೋಜನೆಯು ಕಾರ್ಯನಿರ್ವಹಿಸುತ್ತಿದೆ. ಸಮಾಜಮುಖಿ ಕಾರ್ಯಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಇದರಿಂದ ಸಾಧ್ಯ. ಸಮಾಜದಲ್ಲಿ ಉತ್ತಮರಾಗಿ ಹೊರಹೊಮ್ಮಲು ಮಾತ್ರವಲ್ಲದೆ ಪರಿಸರ ಕಾಳಜಿ,...
ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಶ್ರೀ ಮಂಜುನಾಥ ಕಲಾಭವನ ಪಿನಾಕಿ ಸಭಾಂಗಣದಲ್ಲಿ ಜೂ. 21 ರಂದು ಆಚರಿಸಲಾಯಿತು. ಯೋಗ ದಿನಾಚರಣೆಯಲ್ಲಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯನಂದ...
ಬೆಳ್ತಂಗಡಿ:10ನೇ ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ವತಿಯಿಂದ ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡರು....
ಧಮ೯ಸ್ಥಳ : ಎಸ್. ಡಿ.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ವತಿಯಿಂದ 10 ನೇ ವರ್ಷದ ಯೋಗ ದಿನಾಚರಣೆ ಕಾರ್ಯಕ್ರಮ ಜೂ.21ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಿತು. ಶ್ರೀ ಕ್ಷೇತ್ರ...
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಲ್ಲಿ ಕಳೆದ 20 ವರ್ಷಗಳಿಂದ ಅರೋಗ್ಯ ಸಹಾಯಕಿಯಾಗಿ ಸೇವೆಯನ್ನು ಸಲ್ಲಿಸಿ. ಇದೀಗ ಅನಾರೋಗ್ಯ ದಿಂದ ಬಳಲುತ್ತಿರುವ ಉಜಿರೆ ವಲಯದ ಮಾಯ...
ಗುರುವಾಯನಕೆರೆ: ನಿಸರ್ಗ ಆರ್ಕೇಡ್ ಬಳಿ ನೂತನವಾಗಿ ಪ್ರಭು ಸ್ವೀಟ್ಸ್ ಜ್ಯೂಸ್ ಮತ್ತು ಐಸ್‌ಕ್ರೀಮ್ ೨ನೇ ಫ್ಯಾಕ್ಟರಿ ಔಟ್‌ಲೆಟ್ ಜೂನ್ 21 ರಂದು ಶುಭಾರಂಭಗೊಳ್ಳಲಿದೆ. ಬೇಕರಿ ತಿಂಡಿಗಳನ್ನು ಕಳೆದ ಹಲವಾರು ವರ್ಷಗಳಿಂದ ತಯಾರಿಸಿ ಹೆಸರು ಗಳಿಸಿದ...
ಬೆಳ್ತಂಗಡಿ: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ ದರ ಮತ್ತು ಫೀಸುಗಳು) ನಿಯಮಗಳು 2021ರಂತೆ ಆರ್ಥಿಕ ವರ್ಷದ ಪ್ರಾರಂಭದ ಮೂರು ತಿಂಗಳ ಒಳಗಾಗಿ ಪ್ರಸಕ್ತ ಸಾಲಿನ ಸಂಪೂರ್ಣ ತೆರಿಗೆಯನ್ನು...