ವಾಣಿ ಕಾಲೇಜು: ರೋವರ್‍ಸ್-ರೇಂಜರ್‍ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ಸಂಸ್ಥೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಮೂಡಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಮೂಡಬಿದಿರೆ ಸ್ಕೌಟ್- ಗೈಡ್ ಕನ್ನಡ...
