26.5 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ದಲಿತ ಮುಖಂಡ, ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ನಿಧನ

Suddi Udaya
ಬೆಳ್ತಂಗಡಿ: ದಲಿತ ಮುಖಂಡ, ಹೋರಾಟಗಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ, ಚಂದು ಎಲ್. ಜೂ 19 ರಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಕಳೆದ ಕೆಲವು ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya
ಬೆಳ್ತಂಗಡಿ: ಬಿಜೆಪಿ ಕಾರ್ಯಕರ್ತರ ಪಾಲಿಗೆ ಒಂದು ಕಾಲದಲ್ಲಿ ಕಬ್ಬಿಣದ ಕಡಲೆಯಾಗಿದ್ದ ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತದ ಚುಕ್ಕಾಣಿ ಹಿಡಿದಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು...
ಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯರಾಜ್ಯ ಸುದ್ದಿ

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya
ರಾಜ್ಯದ ಆರ್ಥಿಕ ಸ್ಥಿತಿ ಚರ್ಚೆಗೆ ಮುಖ್ಯಮಂತ್ರಿಗಳು ಕೂಡಲೇ ಅಧಿವೇಶನ ಕರೆದು ಶ್ವೇತಪತ್ರವನ್ನು ಮಂಡಿಸಲಿ :ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಒತ್ತಾಯ ಬೆಳ್ತಂಗಡಿ: ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಯಾವುದೇ ಮುಂದಾಲೋಚನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya
ಬೆಳ್ತಂಗಡಿ; 1974 – 75 ರಲ್ಲಿ ಅಂದಿನ ಸಮಾಜ ಚಿಂತಕರಾಗಿದ್ದ ಬಿ.ಕೆ ಸೂರ್ಯನಾರಾಯಣ ಅವರು ಅಧ್ಯಕ್ಷರಾಗಿ, ನೇಮಿರಾಜ್ ಶೆಟ್ಟಿ ಕಾರ್ಯದರ್ಶಿಯಾಗಿ ಹಾಗೂ ಮುಹಮ್ಮದ್ ಶರೀಫ್ ಕೋಶಾಧಿಕಾರಿಯಾಗಿ ಆರಂಭಗೊಂಡ ಬೆಳ್ತಂಗಡಿ ಲಯನ್ಸ್ ಕ್ಲಬ್ ತಾಲೂಕಿನ ಸಮಗ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
ಧರ್ಮಸ್ಥಳ : ಇಲ್ಲಿಯ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ, ಇಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಯೋಗ ಶಿಬಿರವನ್ನು ಜೂ.18 ರಂದು ಉದ್ಘಾಟಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳ ಎಂ ವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya
ಉಜಿರೆ: ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜ್ ಉಜಿರೆಯಲ್ಲಿ ಎಸ್. ಡಿ. ಎಂ ಶಿಕ್ಷಣ ಸಂಸ್ಥೆಗಳ ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ ನಡೆಯಿತು. ಕಾಲೇಜ್ ನ ಪ್ರಿನ್ಸಿಪಾಲ್ ಡಾ. ಅಶೋಕ್ ಕುಮಾರ್ ಕಾರ್ಯಾಗಾರವನ್ನು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾಯಾ ಒಕ್ಕೂಟದ ಶ್ರೀ ಮಹಾದೇವ ಪ್ರಗತಿಬಂಧು ಸಂಘದ ಸದಸ್ಯ ತಮ್ಮಯ್ಯ ರವರು ಸಂಘದಲ್ಲಿ ಇಂದಿನ ಉಳಿತಾಯ ನಾಳೆಯ ಸುರಕ್ಷೆಗಾಗಿ ಸೇವಾಪ್ರತಿನಿಧಿ ಯವರ ಮಾಹಿತಿಯಂತೆ ಎಲ್.ಐಸಿ ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಸರಕಾರಿ ಜೂನಿಯರ್ ಕಾಲೇಜು ರಸ್ತೆ ಪಕ್ಕದ ಶ್ರೀ ಮಂಜುನಾಥ ಕೃಪ ಕಟ್ಟಡದಲ್ಲಿ ನೂತನವಾಗಿ ಪ್ರಶ್ವಿನ್ ಪ್ರಿಂಟರ್ಸ್ ಜೂ.19 ರಂದು ಶುಭಾರಂಭಗೊಂಡಿದೆ. ನಡ ಗ್ರಾಮ ಪಂಚಾಯತ್ ಕಾರ್ಯದರ್ಶಿ ಕಿರಣ್ ಎಮ್. ಕಚೇರಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ 5ನೇ ಮಹಾ ಸಭೆಯು ಇತ್ತೀಚೆಗೆ ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಮಹಾಸಭೆಯಲ್ಲಿ ಬೀಡಿ ಉದ್ಯಮದ ಸಮಸ್ಯೆಗಳ ಬಗ್ಗೆ ಚರ್ಚಿಸಿ ಮಾಲಕರಿಗೆ ಮನವಿ ನೀಡಲು ತೀರ್ಮಾನಿಸಲಾಯಿತು. 2024-25 ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆ: ಕಾಂಗ್ರೆಸ್ ಬೆಂಬಲಿತ ಜಯವಿಕ್ರಮ್ ಗೆ ಸೋಲು

Suddi Udaya
ತಣ್ಣೀರುಪಂತ: ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಹಕಾರಿ ಭಾರತೀಯ ಜಗದೀಶ್ ಶೆಟ್ಟಿ ಮೈರ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿದ್ದ ನಿರಂಜನ್ ಬಾವಂತಬೆಟ್ಟು ತೆರವಾದ ಸ್ಥಾನಕ್ಕೆ ಜೂ 19 ರಂದು ಚುನಾವಣೆ ನಡೆದಿದ್ದು ಬಿಜೆಪಿಯ...
error: Content is protected !!