26.5 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು ಸಾರಿಗೆ ಸಚಿವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳವು ರಾಜ್ಯದ ಮುಖ್ಯ ಧಾರ್ಮಿಕ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಮಂದಿ ಭಕ್ತಾದಿಗಳು ಬರುತ್ತಾರೆ. ಹೆಚ್ಚಿನವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಬರುತ್ತಾರೆ. ಧರ್ಮಸ್ಥಳದಲ್ಲಿ ಪ್ರಸ್ತುತ ಇರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಸಂಸತ್ತು ಚುನಾವಣೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆಯನ್ನು ಇತ್ತೀಚೆಗೆ ನಡೆಸಲಾಯಿತು. ಈ ವರ್ಷದ ವಿದ್ಯಾರ್ಥಿ ಚುನಾವಣೆಯನ್ನು ವಿದ್ಯಾರ್ಥಿಗಳಿಗೆ ಚುನಾವಣೆಯ ಕಲ್ಪನೆಯ ಜೊತೆಗೆ ಅರಿವು ಮೂಡಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya
‌‌ಬೆಳ್ತಂಗಡಿ: ವಿದ್ಯಾರ್ಥಿಗಳು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಉತ್ತಮ ವ್ಯಕ್ತಿತ್ವವನ್ನು ಗಳಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ರಚನೆಗೊಂಡ ಬಿತ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಟಿ.ಬಿ ಕ್ರಾಸ್ ಬಳಿ ಚರಂಡಿಗೆ ಉರುಳಿದ ಪಿಕಪ್

Suddi Udaya
ಉಜಿರೆ: ಇಲ್ಲಿಯ ಟಿ.ಬಿ ಕ್ರಾಸ್ ಬಳಿ ಪಿಕಪ್ ವಾಹನವು ಚರಂಡಿಗೆ ಉರುಳಿದ ಘಟನೆ ಜೂ.18 ರಂದು ನಡೆದಿದೆ. ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರಾಫಿಕ್ ಜಾಮ್ ಆದ ಪರಿಣಾಮ ಪಿಕಪ್ ಚಾಲಕ ಓವರ್ ಟೆಕ್ ಮಾಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪುದುವೆಟ್ಟು ಇಲ್ಲಿ ಪೋಷಕರ ಸಭೆಯನ್ನು ಇತ್ತೀಚೆಗೆ ನಡೆಸಲಾಯಿತು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ ವಹಿಸಿ ಈ ವರ್ಷ ಶಾಲೆಯಲ್ಲಿ ನಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya
ಗುರುವಾಯನಕರೆ: ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಿಂದ ಪ್ರಧಾನಿ ನರೇಂದ್ರ ಮೋದಿಜೀಯವರು ಮೂರನೇ ಬಾರಿ ಪ್ರಧಾನಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವ ಸಂದರ್ಭದಲ್ಲಿ ಕುವೆಟ್ಟು ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಗುರುವಾಯನಕೆರೆ ಪೇಟೆಯಲ್ಲಿ ಹಾಗೂ ಪ್ರವಾಸಿಗರಿಗೆ ಚಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya
ಸುಬ್ರಹ್ಮಣ್ಯ,: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ನದಿ ಸ್ನಾನಘಟ್ಟ ನದಿಯಲ್ಲಿ ಸಾವಿರಾರು ಸಂಖ್ಯೆಯ ಬಟ್ಟೆ ಬರೆಗಳು ನದಿಯಲ್ಲಿ ಬಿದ್ದಿದ್ದು ಇಡೀ ನದಿಯ ನೀರು ಮಲಿನಗೊಂಡಿರುವುದಲ್ಲದೆ ಪಕ್ಕದಲ್ಲಿ ಹರಿಯುತ್ತಿರುವ ನದಿಯ ಭಾಗಗಳಲ್ಲಿ ಕೂಡ ವಸ್ತ್ರಗಳು ತೇಲಿಕೊಂಡು ಬಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಗಂಪದಕೋಡಿ, ಮರುವದಡಿ ಎಂಬಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆ ಮೇಲೆ ವ್ಯಕ್ತಿಯೊಬ್ಬರು ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಜೂ.18 ರಂದು ನಡೆದಿದೆ. ವಸಂತ ಪೂಜಾರಿ (50) ಎಂಬ ವ್ಯಕ್ತಿ ಉಷಾ (40)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya
ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ಬೃಹತ್ ಸಾರಿ ಮೇಳ ಶೇ. 50% ಡಿಸ್ಕೌಂಟ್ ಸೇಲ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 22 ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ವಿದುಷಿ ಕು| ಚೈತ್ರ ಭಟ್ ಭರತನಾಟ್ಯ ರಂಗಪ್ರವೇಶ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಮಲ್ಲರಮಾಡಿ ನಿವಾಸಿ ನೃತ್ಯಪಟು ವಿದುಷಿ ಕುಮಾರಿ ಚೈತ್ರ ಭಟ್ ಇವರ ಭರತನಾಟ್ಯ ರಂಗಪ್ರವೇಶ ಸಮಾರಂಭ ಮಂಗಳೂರಿನ ನೃತ್ಯಭಾರತಿ ಸಹಯೋಗದಲ್ಲಿ  ಜೂ. 22 ರಂದು ಶನಿವಾರ ಸಂಜೆ ಗಂಟೆ 6.15 ರಿಂದ...
error: Content is protected !!