26.5 C
ಪುತ್ತೂರು, ಬೆಳ್ತಂಗಡಿ
October 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya
ಪದ್ಮುಂಜ: ವಿಶ್ವ ಹಿಂದೂ ಪರಿಷತ್ ಪದ್ಮುಂಜ ಘಟಕ ಇದರ ನೇತೃತ್ವದಲ್ಲಿ ಜೂ 16 ರಂದು ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವಠಾರದ ಸುತ್ತ ಇದ್ದಂತಹ ಕಸಕಡ್ಡಿ, ಗಿಡಗoಟಿ ಹಾಗೂ ಚರಂಡಿ ಸ್ವಚ್ಚ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆಯನ್ನು ಕಳಿಯ ಗ್ರಾಮದ ಮೆರ್ಲ ಬೋಮ್ಮನ ಪೂಜಾರಿಯವರ ಮಗ ಹೂವಿನ ವ್ಯಾಪಾರ ಮಾಡುತ್ತಿದ್ದ ಶಿವರಾಮ ಇವರು ಗುರುವಾಯನಕೆರೆ ಹತ್ತಿರ ರಸ್ತೆ ಅಪಘಾತದಲ್ಲಿ ಒಂದುವರೆ ತಿಂಗಳಿನಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಬಹು ಮಹಮ್ಮದ್ ಮಿಸ್ಬಾಹಿ ಅಲ್ ಫುರ್ಖಾನಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಿ ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ನೀಡಿದರು. ನಂತರ ಪರಪ್ಪು ದರ್ಗಾದಲ್ಲಿ ಸಾಮೂಹಿಕ ಝಿಯಾರತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ‘ಮ್ಯೂಸಿಯಂ ಆನ್ ವೀಲ್’ ಕಾರ್ಯಾಗಾರ

Suddi Udaya
ಉಜಿರೆ : ಉಜಿರೆಯ ಎಸ್.ಡಿ.ಎಮ್ ಡಿ.ಎಡ್ ಕಾಲೇಜಿನ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ವಿದ್ಯಾರ್ಥಿಗಳಿಗೆ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ವಸ್ತುಸಂಗ್ರಹಾಲಯದ ‘ಮ್ಯೂಸಿಯಂ ಆನ್ ವೀಲ್’ ಜೊತೆಗೆ ‘ಒರಿಗಾಮಿ’ ಕಾರ್ಯಗಾರ ಜೂ17ರಂದು ನಡೆಯಿತು. ಕಾರ್ಯಗಾರದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya
ಮಚ್ಚಿನ: ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ 6 ವರ್ಷದ ಮಗುವಿನ ಪ್ರಾಣ ಕಾಪಾಡಲು ಆ್ಯಂಬುಲೆನ್ಸ್ ಚಾಲಕರೊಬ್ಬರು ನಿರಂತರ 14 ಗಂಟೆ ಆ್ಯಂಬುಲೆನ್ಸ್ ಚಲಾಯಿಸಿ ಮಗುವನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಿ ಸಾರ್ವಜನಿಕರಿಂದ ಭಾರೀ ಶ್ಲಾಘನೆ ಪಡೆದ ಘಟನೆ...
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya
ವೇಣೂರು: ಪ್ಲಾಸ್ಟಿಕ್‌ಗಳನ್ನು ಸುಟ್ಟರೆ ಆರೋಗ್ಯದ ಮೇಲೆ ತುಂಬಾ ಪರಿಣಾಮವನ್ನು ಉಂಟು ಮಾಡುತ್ತದೆ ಎಂದು ಪರಿಸರಕ್ಕಾಗಿ ನಾವು ಬಳಗದ ಪ್ರೇಮಾನಂದ ಕಲ್ಮಾಡಿಯವರು ಹೇಳಿದರು. ಅವರು ಪರಿಸರಕ್ಕಾಗಿ ನಾವು ಎನ್ನುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಅದಾ ಸಾಮೂಹಿಕ ಪ್ರಾರ್ಥನೆ

Suddi Udaya
ತೆಂಕಕಾರಂದೂರು: ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ‌ಯಲ್ಲಿ ಸಾಮೂಹಿಕ ಈದುಲ್ ಅದಾ ಪ್ರಾರ್ಥನೆ ಮಸೀದಿ ಖತೀಬರಾದಂತಹ ಶಂಶುದ್ದೀನ್ ದಾರಿಮಿ ನೇತೃತ್ವದಲ್ಲಿ ನಡೆಯಿತು. ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡುಮಲೆ ಪರವನ್ ಕುಟುಂಬಸ್ಥರ ವಾರ್ಷಿಕ ತಂಬಿಲ ಹಾಗೂ ಸನ್ಮಾನ

Suddi Udaya
ಪಡುಮಲೆ: ತುಳುನಾಡಿನ ಸತ್ಯೋದ ಸೀಮೆಯೆಂದು ಹೆಸರು ಪಡೆದಿರುವ ಕುಂಬ್ಳೆ ಸೀಮೆಯಾದ್ಯಂತ ದ್ಯೆವ ನರ್ತನ ಸೇವೆ ಮಾಡುತ್ತಿರುವ ಪಡುಮಲೆ ಪರವನ್ ಕುಟುಂಬಸ್ಥರ ತರವಾಡು ಮನೆಯಲ್ಲಿ ವಾರ್ಷಿಕ ತಂಬಿಲ ಜೂ.16 ರಂದು ರಾತ್ರಿ ನಡೆಯಿತು. ಊರ ಪರವೂರಿನಲ್ಲಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ 8ನೇ ತರಗತಿಯ ವಿದ್ಯಾರ್ಥಿನಿ ಜಶ್ಮಿತಾ 2023-24 ನೇ ಸಾಲಿನ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಆಗಿರುತ್ತಾಳೆ. ಇವಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ತ್ಯಾಗ ಬಲಿದಾನದ ಹಬ್ಬ ಬಕ್ರೀದ್ ಅನ್ನು ಸಂಭ್ರಮದಿಂದ ಆಚರಿಸಲಾಯಿತು. ಖತೀಬ್ ಸಿರಾಜುದ್ದೀನ್ ಸ‌ಅದಿ ಖುತುಬಾ ಪಾರಾಯಣ ಮತ್ತು ಪೆರ್ನಾಳ್ ನಮಾಝ್ ಗೆ ನೇತೃತ್ವ ನೀಡಿ ಹಬ್ಬದ...
error: Content is protected !!