ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್
ಬೆಳ್ತಂಗಡಿ: ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಟಿಕಿಸಿದ್ದಾರೆ. ಮೊದಲೇ ಕೇಂದ್ರದ ಬಿಜೆಪಿ ಸರಕಾರದ...
