26.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ-I ಇದರ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆಯಿತು. ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಯನ್ನು ಮಕ್ಕಳಿಗೆ ಸ್ಪಷ್ಟವಾಗಿ ತಿಳಿಸುವ ಮೂಲಕ ನಿಜವಾದ ಚುನಾವಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್.15 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರಾಂಜಲ್ ಡಿ ಶೆಟ್ಟಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆಯನ್ನು ಜೂ.15 ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ತಂದೆಯಂದಿರ ದಿನದ ಕವನ ರಚನೆ, ಚಿತ್ರ ರಚನೆ, ಕಲ್ಲಿನಲ್ಲಿ ಚಿತ್ರ ರಚನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya
ವೇಣೂರು: ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ದಿ. ಶ್ಯೆಲೇಶ್ ಶೆಟ್ಟಿ ಯವರ ಸವಿನೆನಪಿಗಾಗಿ ಗರ್ಡಾಡಿ ಸಂತ ಅಂತೋನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya
ಬೆಳ್ತಂಗಡಿ: ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜೂ.15ರಂದು ಕಾಶಿಬೆಟ್ಟುವಿನಲ್ಲಿ ಸಂಭವಿಸಿದೆ. ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಎರಡು ದ್ವಿಚಕ್ರ ವಾಹನಕ್ಕೆ ಬೆಳ್ತಂಗಡಿ ಕಡೆಯಿಂದ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya
ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ. ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya
ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಂಡ ಮಳೆಗಾಲದ 4ನೇ ವರ್ಷದ ತಿರುಗಾಟ ಆರಂಭಿಸಿದೆ. ಮನೆ ಮನೆಗೆ ಯಕ್ಷಗಾನ ಕಾರ್ಯಕ್ರಮಕ್ಕೆ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗೆಜ್ಜೆಪೂಜೆ, ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya
ಬೆಳ್ತಂಗಡಿ: ವೇಣೂರು ಕರಿಮಣೇಲು ಮಾಗಣೆಗುತ್ತು ನಿವಾಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಜೂ.15ರಂದು ಪತ್ರಿಕಾ ಭವನದಲ್ಲಿ ನುಡಿ ನಮನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya
ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೂತನವಾಗಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಜರುಗಿತು. ಸಂಸ್ಥೆಯ ಪ್ರಾಂಶುಪಾಲರಾದ ಚಂದ್ರಶೇಖರ್ ಸಭಾಧ್ಯಕ್ಷತೆ ವಹಿಸಿ ಮಾತನಾಡುತ್ತಾ ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ನಾವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೇಳದಪೇಟೆ ಸ.ಹಿ.ಪ್ರಾ ಶಾಲಾ ಮಂತ್ರಿಮಂಡಲ ರಚನೆ

Suddi Udaya
ಕಾಶಿಪಟ್ಣ : ಸ.ಹಿ.ಪ್ರಾ ಶಾಲೆ ಕೇಳದಪೇಟೆ ಇಲ್ಲಿನ 2024-25 ನೇ ಸಾಲಿನ ಶಾಲಾ ಮಂತ್ರಿಮಂಡಲದ ರಚನೆಯು ನಡೆಯಿತು. ಮುಖ್ಯಮಂತ್ರಿಯಾಗಿ ಸಮೀಕ್ಷಾ, ಉಪಮುಖ್ಯಮಂತ್ರಿಯಾಗಿ ಆಕಾಶ್ ಎ ಇವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಮಂತ್ರಿಯಾಗಿ ಪ್ರಣಮ್ಯ, ಕೃತಿಕ್, ಆರೋಗ್ಯ...
error: Content is protected !!