26.5 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.18: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದೌರ್ಜನ್ಯ, ರಾಜ್ಯ ಸರ್ಕಾರದ ಭ್ರಷ್ಟಾಚಾರ ಹಾಗೂ ದ್ವೇಷ ರಾಜಕೀಯವನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯು ಜೂ.18 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya
ಇಳಂತಿಲ: ಇಲ್ಲಿಯ ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಶಾಲಾ ಮಕ್ಕಳು ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ ಹಾಗೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ಚರಂಡಿ ವ್ಯವಸ್ಥೆಯು ಸಂಪೂರ್ಣವಾಗಿ ಮುಚ್ಚಿದ್ದು, ನೀರು ರಸ್ತೆ ಮೇಲೆ ಹರಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya
ಹಿರಿಯರು ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಅನಸೂಯ ದೀಪ ಬೆಳಗಿಸಿ ಉಚಿತ ಯೋಗ ಶಿಬಿರಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya
ಗುರುವಾಯನಕೆರೆ: ಸಾಧನೆಗಳ ಮೂಲಕ ರಾಜ್ಯದ ಶೈಕ್ಷಣಿಕ ಭೂಪಟದಲ್ಲೇ ಅನನ್ಯ ಸ್ಥಾನಗಳಿಸಿದ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಕ್ಸೆಲ್ ನೀಟ್ ಅಕಾಡೆಮಿಯ ಮೂಲಕ ನೀಟ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಿದೆ. ರಾಷ್ಟ್ರಮಟ್ಟದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya
ಬೆಳ್ತಂಗಡಿ : ತಾಲೂಕಿನ ಕನ್ಯಾಡಿ1 ಗ್ರಾಮದ ನಿವಾಸಿಯಾಗಿದ್ದು, ಪ್ರಸಕ್ತ ದಾಂಡೇಲಿಯ‌ಲ್ಲಿ ಪತ್ರಕರ್ತರಾಗಿ ಸೇವೆಯನ್ನು ಸಲ್ಲಿಸುತ್ತಿರುವ ಸಂದೇಶ್.ಎಸ್.ಜೈನ್ ಅವರು ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರಿನಲ್ಲಿ ಹುಲ್ಲು ಕತ್ತರಿಸುವಾಗ ನಡೆದ ಆಕಸ್ಮಿಕ ಘಟನೆ ಯಂತ್ರಕ್ಕೆ ಸಿಲುಕಿದ ವ್ಯಕ್ತಿಯ ಎರಡು ಕೈಗಳುಒಂದು ಕೈಯ ಅಂಗೈ ತುಂಡು, ಇನ್ನೊಂದು ಕೈಯ ಬೆರಳು ಕಟ್

Suddi Udaya
ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತು ವ್ಯಾಪ್ತಿಯ ನಾಲ್ಕೂರು ಗ್ರಾಮದ ನಂದ್ರಟ್ಟ ಎಂಬಲ್ಲಿ ದನಗಳಿಗೆ ಹುಲ್ಲು(ಮೇವು) ಕತ್ತರಿಸುವ ಯಂತ್ರದಲ್ಲಿ ಹುಲ್ಲು ಕತ್ತರಿಸುತ್ತಿರುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವ್ಯಕ್ತಿಯೋರ್ವರ ಎರಡು ಕೈಗಳು ಯಂತ್ರಕ್ಕೆ ಸಿಲುಕಿ ತುಂಡಾದ ದಾರುಣ ಘಟನೆ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಿಕ್ಷಣ ಸಂಸ್ಥೆ

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya
ಬೆಳ್ತಂಗಡಿ: ತಾಯಿ-ತಂದೆ-ಗುರುಗಳನ್ನು ನಾವು ಜೀವನ ಪರ್ಯಂತ ನೆ‌ನಪಿನಲ್ಲಿಟ್ಟುಕೊಳ್ಳಬೇಕು. ವಿದ್ಯೆಯಿಂದ ವಿನಯವಂತರಾಗೋಣ. ರಾಷ್ಟ್ರಹಿತದ ಕಾರ್ಯಕ್ಕೆ ನೆರವಾಗೋಣ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದರು. ಸ.ಕಿ.ಪ್ರಾಥಮಿಕ ಶಾಲೆ ಸೂಳಬೆಟ್ಟು ಇಲ್ಲಿನ ಮಕ್ಕಳಿಗೆ ಹಾಗೂ ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya
ಕುವೆಟ್ಟು,: ಮದ್ದಡ್ಕ ಪೇಟೆಯಲ್ಲಿ ಮಳೆಯ ನೀರು ಚರಂಡಿ ಇಲ್ಲದೆ ಮಾರ್ಗದಲ್ಲಿ ಹರಿದು ಮಂಗಳೂರು ಕಡೆ ಹೋಗುವ ಪ್ರಯಾಣಿಕರ ಬಸ್ಸು ತಂಗುದಾಣ ಹಾಗೂ ಅಟೋ ರಿಕ್ಷ ನಿಲ್ದಾಣದ ಸುತ್ತ ಮುತ್ತ ಅಂಗಡಿಗಳೀಗೆ ನುಗ್ಗಿ ಬಂಡೀಮಠ ಮೈದಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ : ಮಳೆಗೆ ತೀರ ಹದಗೆಟ್ಟ ಮುಳಿಕ್ಕಾರು ಮಣ್ಣಿನ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
ಧರ್ಮಸ್ಥಳ: ಇಲ್ಲಿಯ ಮುಳಿಕ್ಕಾರು ಎಂಬಲ್ಲಿ ಮಣ್ಣಿನ ರಸ್ತೆಯು ಮಳೆಗೆ ತೀರ ಹದೆಗೆಟ್ಟಿದ್ದು ಇಲ್ಲಿಯ ಗ್ರಾಮಸ್ಥರು ಸಂಚರಿಸಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ರೀತಿಯ ಸಲಕರಣೆ ವಸ್ತುಗಳನ್ನು ತೆಗೆದುಕೊಂಡು ಹೋಗಲು ಜನರು ನಡೆದುಕೊಂಡೇ ಹೋಗುವ ಮಟ್ಟಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
ಕಾಶಿಪಟ್ಣ: ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸಲ್ಲಿಸುವ ಗೌರವ ಪ್ರೇರಣೆಯಾಗಿ ಮಾರ್ಪಡುತ್ತದೆ. ಆ ಮೂಲಕ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಊರ ಶಿಕ್ಷಣ ಸಂಸ್ಥೆಯನ್ನು ಉಳಿಸಿ ಬೆಳೆಸಲು ಊರಿನ ಸಮಸ್ತ ನಾಗರೀಕರು...
error: Content is protected !!