ಕೊಯ್ಯೂರು ರಸ್ತೆಗೆ ಉರುಳಿದ ಹೆಮ್ಮರ : ಸ್ಥಳೀಯರ ಸಹಕಾರದಲ್ಲಿ ಇಲಾಖೆಯಿಂದ ತೆರವು
ಬೆಳ್ತಂಗಡಿ; ಕೊಯ್ಯೂರು ರಸ್ತೆಯ ಪಿಜಕಳ ಎಂಬಲ್ಲಿ ಮರವೊಂದು ರಸ್ತೆಗೆ ಉರುಳಿಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಹೆಮ್ಮರ ರಸ್ತೆಗೆ ಉರುಳುತ್ತಿರುವುದನ್ನು ಗಮನಿಸಿದ ಬೈಕ್ ಸವಾರ ಬೈಕ್ ಅನ್ನು ನಿಲ್ಲಿಸಿದ ಕಾರಣ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಬಳಿಕ...
