28.2 C
ಪುತ್ತೂರು, ಬೆಳ್ತಂಗಡಿ
October 1, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಕಟ್ಟದಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಧರ್ಮಸ್ಥಳ: ಕಟ್ಟದ ಬೈಲು ಅಂಗನವಾಡಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕರಾದ ರವೀಂದ್ರ , ಸೇವಾಪ್ರತಿನಿಧಿ ಸುಜಾತಾ ಹಾಗೂ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಚೈತ್ರಾ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya
ಬೆಳ್ತಂಗಡಿ : ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ನಿರ್ಮಿಸಲಾದ ಶೈಖುನಾ ಕಾಡೇರಿ ಉಸ್ಥಾದ್ ಮೆಮೋರಿಯಲ್ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಸಮಾರಂಭವು ಜೂ 5 ರಂದು ದಾರುಸ್ಸಲಾಂ ಕ್ಯಾಂಪಸ್ಸಿನಲ್ಲಿ ನಡೆಯಿತು. ದಾರುಸ್ಸಲಾಂ ಸಂಸ್ಥೆಯ ಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ದೇವಳದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
ಕೊಕ್ಕಡ: ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಸೌತಡ್ಕ ದೇವಳದ ಆವರಣದಲ್ಲಿ ಮತ್ತು ನೂತನವಾಗಿ ನಿರ್ಮಾಣಗೊಂಡಿರುವ ರಕ್ತೇಶ್ವರಿ ಗುಡಿ ಆವರಣದಲ್ಲಿ ಅರಣ್ಯ ಇಲಾಖೆ ಉಪ್ಪಿನಂಗಡಿ ವಿಭಾಗ ಕೊಕ್ಕಡ ಶಾಖೆಯ ವತಿಯಿಂದ ಗಿಡ ನಾಟಿ ಕಾರ್ಯಕ್ರಮ ಜೂ.7ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
ಓಡಿಲ್ನಾಳ :2024 -25 ಶೈಕ್ಷಣಿಕ ವರ್ಷದ ಜೂ 5 ರಂದು ವಿದ್ಯಾರ್ಥಿ ಮಂತ್ರಿಮಂಡಲವನ್ನು ರಚನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ನಾಮಪತ್ರ ಸಲ್ಲಿಕೆ ನಾಮಪತ್ರ ಹಿಂಪಡೆಯುವುದು ಪ್ರಚಾರ ಮತ್ತು ಬ್ಯಾಲೆಟ್ ಮತದಾನದ ಮೂಲಕ ನಾಯಕತ್ವದ ಅರಿವನ್ನು ಮೂಡಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಿಡವನ್ನು ಹಸ್ತಾಂತರಿಸುವ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಡಿ’ಸೋಜಾ ಮಾತನಾಡಿ, ‘ಪ್ರತಿಯೊಬ್ಬರೂ ಒಂದೊಂದು ಗಿಡವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಪಿಲ್ಯ: ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೂ 05 ರಂದು ವಿಶ್ವ ಪರಿಸರ ದಿನಾಚರಣೆಯನ್ನು ಶಾಲಾ ಸಂಚಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗಿಡ ನೆಟ್ಟು ನೀರುಣಿಸುವ ಮೂಲಕ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya
ಬೆಳ್ತಂಗಡಿ: ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಮೊದಲನೇ ಪ್ರಾಶಸ್ತ್ರದಲ್ಲೇ ಜಯಭೇರಿ ಗಳಿಸಿದ್ದಾರೆ. ಶಿವಮೊಗ್ಗ, ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya
ಕೊಕ್ಕಡ: ವಿದ್ಯಾರ್ಥಿ ದೆಸೆಯಲ್ಲಿ ಗಿಡ ಮರಗಳ ಮಹತ್ವವನ್ನು ಅರಿತು, ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯ ಪ್ರಸ್ತುತ ಕಾಲ ಘಟ್ಟದಲ್ಲಿ ಅತಿ ಅವಶ್ಯಕವಾಗಿದ್ದು, ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಣ ಮಾತ್ರವಲ್ಲದೆ ಪ್ರಕೃತಿಯೊಂದಿಗೆ ಬದುಕುವ ನೈಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಕಾಪು-ಉಪರಡ್ಕ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳಿಗೆ ಹಾನಿ

Suddi Udaya
ಅರಸಿನಮಕ್ಕಿ : ಇಲ್ಲಿಯ ಕಾಪು ಉಪರಡ್ಕ ದೈವಸ್ಥಾನದ ಬಳಿ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದು 2 ವಿದ್ಯುತ್ ಕಂಬಗಳು ಮುರಿದು ಬಿದ್ದಿರುವ ಘಟನೆ ಜೂ.6 ರಂದು ತಡರಾತ್ರಿ ನಡೆದಿದೆ. ಜೂ.7 ರಂದು ಬೆಳಗಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya
ಪಡಂಗಡಿ: ಶ್ರೀ ಸತ್ಯಸಾಯಿ ಸೇವಾ ಸಮಿತಿ, ಮಂಗಳೂರು ಗಾಂಧಿನಗರ ಈಶ್ವರಾಂಬಾ ಟ್ರಸ್ಟ್ (ರಿ.) ಇವರ ಆಶ್ರಯದಲ್ಲಿ ಹಾಗೂ ಪಡಂಗಡಿ ಗ್ರಾಮ ಪಂಚಾಯತ್, ಕೃಷಿ ಪತ್ತಿನ ಸಹಕಾರಿ ಸಂಘ ಪಡಂಗಡಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಪಡಂಗಡಿ...
error: Content is protected !!