ಕಿಲ್ಲೂರು : ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ (45 ವ)ರವರು ಜೂ. 6 ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಇವರು ಶೌರ್ಯ ವಿಪತ್ತು ನಿರ್ವಹಣಾ ತಂಡದ ಸಕ್ರೀಯ ಸದಸ್ಯರಾಗಿದ್ದರು....
ಬೆಳ್ತಂಗಡಿ: ಜೂ.12 ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಜರುಗಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು,ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ,...
ಬೆಳ್ತಂಗಡಿ : ನೈರುತ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಅವರು ಜಯಶಾಲಿಯಾಗಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಕೊಡಗು, ಶಿವಮೊಗ್ಗ...
ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಜಾಗೃತಿ ಸೌಧದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ರವರನ್ನು ಭೇಟಿಯಾದರು. ಈ ಸಂದರ್ಭ ನವ ಜೀವನ ಸಮಿತಿ...
ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರ ಯೋಗಕ್ಷೇಮ ವಿಚಾರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ...
ಉಜಿರೆ : ಜೂ೬. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್...
ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ...
ಬೆಳ್ತಂಗಡಿ: ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಆರೋಪಿ ಕರುಣಾಕರ ಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬೆಳ್ತಂಗಡಿ...
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5 ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪುದುವೆಟ್ಟು ಗ್ರಾಮಪಂಚಾಯತ್ ನ...
ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ ಈ ರೀತಿ ನಡೆದಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು....